ಕರಾವಳಿ

ಪುತ್ತೂರು: ಪುತ್ತಿಲ ಪರಿವಾರ ವಿರುದ್ದ ಪ್ರಕರಣ ದಾಖಲು




ಪುತ್ತೂರು: ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಗಳಿಸಿದ ಬಳಿಕ ತಾಲೂಕು ಆಡಳಿತ ಸೌಧದ ಬಳಿಯಿಂದ ಮುಕ್ರಂಪಾಡಿ ತನಕ ಅನುಮತಿ ಇಲ್ಲದೇ ಪುತ್ತಿಲ ಪರಿವಾರ ನಡೆಸಿದ ವಿಜಯೋತ್ಸವದಲ್ಲಿ ಡಿ ಜೆ ಸೌಂಡ್ ಬಳಕೆ ಮಾಡಿದ ವಿಚಾರಕ್ಕೆ ಸಂಬಂಧಿಸಿ, ಪುತ್ತಿಲ ಪರಿವಾರ ವಿರುದ್ದ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಶಾಂತಿಭಂಗದ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!