ಜಿಲ್ಲೆ

ಉಡುಪಿ ವೀಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು

ಉಡುಪಿ ಖಾಸಗಿ ಕಾಲೇಜಿನಲ್ಲಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಂಡಿದೆ.

ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ ಹಾಜರಾಗಿದ್ದರು.

Leave a Reply

Your email address will not be published. Required fields are marked *

error: Content is protected !!