ಕರಾವಳಿಕ್ರೈಂ

ಕಲ್ಲಡ್ಕ: ಬಸ್- ಬೈಕ್ ಡಿಕ್ಕಿ; ಯುವಕ ಮೃತ್ಯು ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಜು.30ರಂದು ಸಂಜೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ.ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ (28. ವ )ಮೃತಪಟ್ಟ ಯುವಕ. ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕ ದಲ್ಲಿ ಅಪಘಾತ ನಡೆದಿದೆ .

ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ವೇಗವಾಗಿ ಬರುತ್ತಿದ್ದ ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿ ಯಾಗಿತ್ತು.

Leave a Reply

Your email address will not be published. Required fields are marked *

error: Content is protected !!