ಕ್ರೈಂಜಿಲ್ಲೆ

ಮೊಬೈಲ್ ಚಾರ್ಜರ್ ಬಾಯಿಗೆ ಹಾಕಿದ ಮಗುವಿಗೆ ವಿದ್ಯುತ್ ಶಾಕ್- ಮಗು ಮೃತ್ಯುಮೊಬೈಲ್ ಚಾರ್ಜರ್ ವೈರ್ನಿಂದ ವಿದ್ಯುತ್ ಪ್ರವಹಿಸಿ ಮಗು ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ವರದಿಯಾಗಿದೆ.

ಸಂಜನಾ ದಂಪತಿಯ 8 ತಿಂಗಳ ಹೆಣ್ಣು ಮಗು ಇದಾಗಿದ್ದು, ಮೊಬೈಲ್ ಚಾರ್ಜ್ ಗೆ ಇಟ್ಟು ಪೋಷಕರು ಸ್ವಿಚ್ ಆಪ್ ಮಾಡದೇ ಇಟ್ಟಿದ್ದರು. ಈ ವೇಳೆ ಆನ್ ಇದ್ದ ಚಾರ್ಜರ್ ಮಗು ಬಾಯಲ್ಲಿಟ್ಟುಕೊಂಡಿದ್ದು ಕೂಡಲೇ ಶಾಕ್ ನಿಂದ ಮಗು ಕೊನೆಯುಸಿರೆಳೆದಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!