ಕ್ರೈಂರಾಷ್ಟ್ರೀಯ

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಮತ್ತೆ 6 ಮಂದಿ ಸಾವುಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ. ಇತ್ತೀಚಿನ ವರದಿ ಪ್ರಕಾರ ಕಳೆದ ಕಳೆದ 24 ಗಂಟೆಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಾತಿನಿಧಿಕ ಚಿತ್ರ

ತಂದೆ-ಮಗ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು ಬಿಷ್ಣುಪುರ್-ಚುರಾಚಂದ್‌ಪುರ ಗಡಿ ಪ್ರದೇಶಗಳಲ್ಲಿ ನಡೆದ ದಾಳಿಗಳಲ್ಲಿ ಸುಮಾರು 16 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!