ರಾಜ್ಯ

ಕನ್ನಡ ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನಬೆಂಗಳೂರು: ಕನ್ನಡ ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಥಾಯ್ಲೆಂಡ್‌ ನ ಬ್ಯಾಂಕಾಕ್ ಪ್ರವಾಸದಲ್ಲಿದ್ದ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಇಂದು ನಿಧನರಾಗಿದ್ದಾರೆ.

ನಿನ್ನೆ ಅವರಿಗೆ ಲೋ ಬಿಪಿಯಿಂದಾಗಿ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯ್ತಾದರೂ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರ ಸಹೋದರಿ.

Leave a Reply

Your email address will not be published. Required fields are marked *

error: Content is protected !!