ಕರಾವಳಿರಾಜ್ಯ

ಸ್ಪಂದನ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಸಂತಾಪ



ಕನ್ನಡದ ಖ್ಯಾತ ನಟ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.


ಟ್ವೀಟ್‌ ಮೂಲಕ ಸಂತಾಪ ವ್ಯಕ್ತಪಡಿಸಿರುವ ಸಿಎಂ, ‘ಸ್ಪಂದನಾ ಅವರ ಅಕಾಲಿಕ ನಿಧನದ ವಾರ್ತೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ. ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಕಂಬನಿ ಮಿಡಿದಿದ್ದಾರೆ. ಅಲ್ಲದೇ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!