ಕರಾವಳಿ

ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವುದರಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ಇನ್ನಿಲ್ಲ



ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ.

ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ರವರ ಕಾಯಕಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಹಲವಾರು ಸಂಘ-ಸಂಸ್ಥೆಗಳು ಗೌರವಿಸಿತ್ತು.

ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!