


ಹಾಲಿನ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಬಿದ್ದಿದ್ದು ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ.
Like this:
Like Loading...