ಕರಾವಳಿ

ಮಂಗಳೂರು: ಕೊಳೆತ ಮೊಟ್ಟೆ ಪೂರೈಕೆ; ಇಬ್ಬರು ಅಸ್ವಸ್ಥಮಂಗಳೂರು ಹೊರವಲಯದ ಕಾಟಿಪಳ್ಳ ಆಸುಪಾಸಿನಲ್ಲಿನ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮತ್ತು ಅವರ ಮಗು ಮೊಟ್ಟೆ ತಿಂದು ಅಸ್ವಸ್ಥರಾದ ಘಟನೆ ನಡೆದಿದೆ. ಕಳೆದ ತಿಂಗಳು ಮಂಗಳೂರಿನ ಹಲವೆಡೆ ಕೊಳೆತ ಮೊಟ್ಟೆಗಳು ಪೂರೈಕೆಯಾಗಿತ್ತು. ಈ ಬಾರಿಯೂ ಮೊಟ್ಟೆ ಪೂರೈಸುವ ಗುತ್ತಿಗೆದಾರರು ಅಂಗನವಾಡಿಗೆ ಮತ್ತೆ ಕೊಳೆತ ಮೊಟ್ಟೆ ಕೊಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಸಾಂದರ್ಭಿಕ ಚಿತ್ರ

ಅನೇಕ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಕೊಳೆತ ಮೊಟ್ಟೆಗಳು ಪೂರೈಕೆಯಾಗುತ್ತಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!