ಪೆರುವಾಯಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಆ.11 ರಂದು ನಡೆಯಿತು.
ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೆಫೀಸ ಪೆರುವಾಯಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಲಿತಾ ಆಚಾರ್ಯರವರು ಆಯ್ಕೆಯಾಗಿದ್ದಾರೆ. ನಫೀಸ ಅವರು ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದು ಇದೀಗ ಅಧ್ಯಕ್ಷ ಸ್ಥಾನ ಲಭಿಸಿದೆ.