ಕರಾವಳಿರಾಜಕೀಯ

ನರಿಮೊಗರು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಹರಿಣಿ ಪಂಜಳ, ಉಪಾಧ್ಯಕ್ಷರಾಗಿ ಉಮೇಶ್ ಇಂದಿರಾನಗರಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಹರಿಣಿ ಪಂಜಳ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಇಂದಿರಾನಗರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನರಿಮೊಗರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.೧೧ರಂದು ಆಯ್ಕೆ ಪ್ರಕ್ರಿಯೆ ನಡೆಯಿತು.

Leave a Reply

Your email address will not be published. Required fields are marked *

error: Content is protected !!