ಕರಾವಳಿಕ್ರೈಂ

ಸುಳ್ಯ ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ



ಸುಳ್ಯ: ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಆ.13ರಂದು ಸಂಜೆ ಪತ್ತೆಯಾಗಿದೆ.


ಸ್ಥಳೀಯ ಯುವಕರು ಮೀನು ಹಿಡಿಯಲು ಹೋದಾಗ ಮೃತದೇಹ ಕಂಡು ಬಂದಿದ್ದು ಅವರು ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!