ಕರಾವಳಿ

ಅನೈತಿಕ ಪೋಲೀಸ್ ಗಿರಿ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಖಂಡನೆಸುಳ್ಯ: ಆ.12ರಂದು ತೊಡಿಕಾನದಲ್ಲಿ ಅನೈತಿಕ ಪೋಲಿಸ್ ಗಿರಿ ನಡೆಸಿದ ಕೃತ್ಯವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ತಿಳಿಸಿದ್ದಾರೆ .

ಪೋಲೀಸರು ಈ ಬಗ್ಗೆ ಕೈಗೊಂಡ ಕ್ರಮವನ್ನು ಸ್ವಾಗಿತಿಸುತ್ತೇವೆ. ಇಂತಹ ಕೃತ್ಯ ಎಸಗುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಮುಂದೆ ಇಂತಹ ಇಂತಹ ಘಟನೆ ಪುನರಾವರ್ತನೆ ಆಗದಂತೆ ಪೋಲೀಸ್ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಇಸ್ಮಾಯಿಲ್ ಪಡ್ಪಿನಂಗಡಿ ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!