ರಾಷ್ಟ್ರೀಯ

ದೇಶದಲ್ಲಿ ಇಂದು 77ನೇ ಸ್ವಾತಂತ್ರ್ಯದ ಸಂಭ್ರಮದೇಶ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ರಾಜ್ಯದಲ್ಲಿ ಬೆಂಗಳೂರಿನ ಮಾಣಿಕ್ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾ ಆರೋಹಣ ಮಾಡಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!