ಕರಾವಳಿ

ಪುತ್ತೂರು: ಮುಸ್ಲಿಂ ಯುವಜನ ಪರಿಷತ್ ವತಿಯಿಂದ ಈದ್ ಮಿಲಾದ್ ಆಚರಣೆ ಬಗ್ಗೆ ಇಂದು ಸಮಾಲೋಚನಾ ಸಭೆ



 

ಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಈದ್ ಮಿಲಾದ್ ಆಚರಣೆಯ ಬಗ್ಗೆ  ಸಮಾಲೋಚನಾ ಸಭೆ ಆ.18 ರಂದು ಸಂಜೆ 7 ಗಂಟೆಗೆ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್  ಪುತ್ತೂರು ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!