


ಶಿವಮೊಗ್ಗ ಹೊಳೆಹೊನ್ನೂರು ಪಟ್ಟಣದಲ್ಲಿರುವ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ವರದಿಯಾಗಿದೆ.
ಹೊಳೆಹೊನ್ನೂರು ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲಿಸಿಸುತ್ತಿದ್ದು ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎನ್ನಲಾಗಿದೆ.
Like this:
Like Loading...