ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು ಬಿದ್ದು ಕನಿಷ್ಠ 17 ಕಾರ್ಮಿಕರು ಮೃತಪಟ್ಟ ಘಟನೆ ಮಿಜೋರಾಂ ರಾಜ್ಯದಲ್ಲಿ ಆ. 23ರಂದು ನಡೆದಿದೆ.
ಸೇತುವೆ ಕುಸಿದು ಬಿದ್ದಾಗ ಸ್ಥಳದಲ್ಲಿ ಹಲವಾರು ಕಾರ್ಮಿಕರು ಕೆಲಸ ಮಾಡುತ್ತಿದ್ದು ಹೀಗಾಗಿ ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Like this:
Like Loading...