ರಾಷ್ಟ್ರೀಯ

ಚಂದ್ರಯಾನ–3: ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡಿಂಗ್ಭಾರತೀಯ ಬಾಹ್ಯಾಕಾಶ ಸಂಸ್ಥೆಯ(ಇಸ್ರೊ) ಮಹತ್ವದ ಚಂದ್ರಯಾನ–3 ನ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡಿಂಗ್ ಆಗಿದೆ.

ಇಂದು ಸಂಜೆ 6.04 ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!