ಕರಾವಳಿ

ಕರಾವಳಿಕ್ರೈಂ

ಸುಳ್ಳು ದೂರು ನೀಡಿರುವ ಆರೋಪಿಯ ಪರ ಫೇಸ್‌ಬುಕ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ: ಪ್ರಕರಣ ದಾಖಲು

ಬಂಟ್ವಾಳ: ಸುಳ್ಳು ದೂರು ನೀಡಿರುವ ಆರೋಪಿಯ ಪರವಾಗಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಪೇಜ್‌ನಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ದ ಬಂಟ್ವಾಳ ಗ್ರಾಮಾಂತರ

Read More
ಕರಾವಳಿಕ್ರೈಂ

ಮಂಗಳೂರು: ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಕಾಲೇಜುಗಳಿಗೆ ನಿಷೇಧಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ

Read More
ಕರಾವಳಿಕ್ರೈಂ

ಉಜಿರೆಯ ಲಾಡ್ಜ್‌ನಲ್ಲಿ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಬೆಳ್ತಂಗಡಿ: ತಾಲೂಕಿನ ಉಜಿರೆಯ ವಸತಿಗೃಹದಲ್ಲಿ 2014ರ ಮಾರ್ಚ್ 1ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳಪ್ಪ ಎಂ.

Read More
ಕರಾವಳಿಕ್ರೈಂ

ಪುತ್ತೂರು: ಇನ್‌ಸ್ಟಾಗ್ರಾಮ್‌ ನಲ್ಲಿ ಸುಳ್ಳು ಮಾಹಿತಿ, ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ, ಪ್ರಕರಣ ದಾಖಲು

ಪುತ್ತೂರು: ಇನ್‌ಸ್ಟಾಗ್ರಾಮ್ ಖಾತೆಯನ್ನು ಬಳಸುತ್ತಿರುವ ವ್ಯಕ್ತಿಯೋರ್ವ ಕಾಲೇಜಿನ ಕಾರ್ಯಕ್ರಮಕ್ಕೆ ಸಂಬಂಧಿಸಿ ಆಕ್ಷೇಪ ವ್ಯಕ್ತಪಡಿಸಿ ಸುಳ್ಳು ಸಂದೇಶ ರವಾನಿಸಿ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಿ ಕಾಲೇಜಿನ

Read More
ಕರಾವಳಿ

ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಆ.30ರಂದು ರಜೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Read More
ಕರಾವಳಿ

ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ಬ್ರಹ್ಮಾವರ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿ  ಅವರ ಬಂಧನಕ್ಕೆ ತೆರಳಿದಾಗ ಅವರ ಮನೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಆ.29

Read More
ಕರಾವಳಿಕ್ರೈಂ

ಮಹಿಳೆಯರಿಗೆ ಕಿರುಕುಳ ಆರೋಪ: ಬಾಲಕ ವಶಕ್ಕೆ

ಬಂಟ್ವಾಳ: 13 ವರ್ಷದ ಬಾಲಕನೊಬ್ಬ ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಪಾಣೆಮಂಗಳೂರು ಪೇಟೆ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ರಾತ್ರಿ ವೇಳೆ ಕೆಲಸ ಬಿಟ್ಟು

Read More
ಕರಾವಳಿಕ್ರೈಂ

ಪುತ್ತೂರು: ಬಾಲಕಿಯ ಅತ್ಯಾಚಾರ, ಆರೋಪಿ ಬಂಧನ

ಪುತ್ತೂರು: ಬಾಲಕಿಯೊಬ್ಬಳಿಗೆ ಅತ್ಯಾಚಾರ ಎಸಗಿದ ಆರೋಪಿಯೊಬ್ಬನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರ ನಿವಾಸಿ ಸಫ್ವಾನ್ ಯಾನೆ ಅಫ್ವಾನ್

Read More
ಕರಾವಳಿಕ್ರೈಂ

ಎನ್ಒಸಿ ನೀಡಲು ಲಂಚದ ಬೇಡಿಕೆ: ತಾಲೂಕು ಕಚೇರಿ ಭೂ ಸುಧಾರಣಾ ಶಾಖೆಯ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ

ಪ್ರತ್ತೂರು: ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್‌ ಡಿಎ

Read More
ಕರಾವಳಿ

ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದ್ದು ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ

Read More
error: Content is protected !!