ಧರ್ಮಸ್ಥಳ ಪ್ರಕರಣ: ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರುಮೃತದೇಹಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೋರ್ವ ದೂರು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ತನಿಖೆ ಮುಂದುವರಿದಿದ್ದು, ದೂರುದಾರ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆ ಆರಂಭಗೊಂಡಿದೆ
Read More