ಬೆಳ್ಳಾರೆ|ವಾಟ್ಸಾಪ್ ಗ್ರೂಪಿನಲ್ಲಿ ಕೋಮು ದ್ವೇಷ ಸಂದೇಶ: ಓರ್ವನ ವಿರುದ್ದ ಪ್ರಕರಣ ದಾಖಲು
ಮಂಗಳೂರು: ವಾಟ್ಸ್ ಅಪ್ ಗ್ರೂಪಿನಲ್ಲಿ ವ್ಯಕ್ತಿಯೋರ್ವ ವಿಭಿನ್ನ ಧರ್ಮ/ಕೋಮುಗಳ ನಡುವೆ ವೈರತ್ವವನ್ನು ಉಂಟುಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ. ಮಂಗಳೂರು ನ್ಯೂಸ್
Read More