ಕರಾವಳಿ

ಕರಾವಳಿಕ್ರೈಂ

ಪುತ್ತೂರು: ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

ಪುತ್ತೂರು: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ  ಆರೋಪಿಯಾದ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್   ಸಲಾಂ  @ K. M. ಸಲಾಂ  @ ಡಾಲರ್ ಸಲಾಂ ಎಂಬಾತನು

Read More
ಕರಾವಳಿ

ಈಡನ್ ಗ್ಲೋಬಲ್ ಶಿಕ್ಷಣ ಸಂಸ್ಥೆಗೆ ‘ಮೀಫ್’ ಎಕ್ಸಲೆನ್ಸ್ ಅವಾರ್ಡ್

ಪುತ್ತೂರು: ಮೀಫ್ ಶೈಕ್ಷಣಿಕ ಸಂಸ್ಥೆ ಒಕ್ಕೂಟದ ಆಶ್ರಯದಲ್ಲಿ ಮಂಗಳೂರಿನ ಇಂಡಿಯಾನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ದ.ಕ., ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉ.ಕನ್ನಡ ಮತ್ತು ಹಾಸನ ಜಿಲ್ಲೆಗಳನ್ನೊಳಗೊಂಡ ಶಾಲೆಗಳಲ್ಲಿ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ:

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ 20.03.2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣದ

Read More
ಕರಾವಳಿ

ಇಳಂತಿಲ ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆಗೆ ‘ಮೀಫ್’ ಪ್ರಶಸ್ತಿ

ಉಪ್ಪಿನಂಗಡಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಳಂತಿಲ ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆ  100% ಫಲಿತಾಂಶ ಗಳಿಸಿದ್ದಕ್ಕಾಗಿ ಮೀಫ್ ಸಂಸ್ಥೆ ನೀಡುವ ಪ್ರಶಸ್ತಿಯನ್ನು ಪಡೆದುಕೊಂಡಿದೆ.

Read More
ಕರಾವಳಿಕ್ರೈಂ

ಕಡಬ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಪಲ್ಟಿ; ಇಬ್ಬರು ವಶಕ್ಕೆ

ಕಡಬ: ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಎಂಬಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಆಯತಪ್ಪಿ ಪಲ್ಟಿಯಾದ ಘಟನೆ ಜೂನ್ 13ರಂದು ನಡೆದಿದೆ. ಈ

Read More
ಕರಾವಳಿ

ಪುತ್ತೂರಿನ ಸತ್ಯಸಾಯಿ ಆಸ್ಪತ್ರೆಯಲ್ಲಿರುವ ‘ಬ್ರೈಟ್ ಪ್ಯಾರಾಮೆಡಿಕಲ್’ ಕಾಲೇಜಿನಲ್ಲಿ ಮುಂದುವರಿದ ದಾಖಲಾತಿ

ಪುತ್ತೂರು: ವೈದ್ಯಕೀಯ ಕ್ಷೇತ್ರದಲ್ಲಿ ಬಹುಬೇಡಿಕೆಯಿರುವ ಪ್ಯಾರಾಮೆಡಿಕಲ್ ಕೋರ್ಸ್ ಕಲಿಯಲು ಆಸಕ್ತಿಯಿರುವವರಿಗೆ ’ಬೈಟ್ ಪ್ಯಾರಾಮೆಡಿಕಲ್ ಕಾಲೇಜು’ ಸವರ್ಣಾವಕಾಶವನ್ನು ಒದಗಿಸುತ್ತಿದೆ. ಪುತ್ತೂರಿನ ಸತ್ಯಸಾಯಿ ಆಸ್ಪತ್ರೆಯಲ್ಲಿ ಕಾರ್ಯಾಚರಿಸುತ್ತಿರುವ ಬೈಟ್ ಪ್ಯಾರಾಮೆಡಿಕಲ್ ಕಾಲೇಜು

Read More
ಅಂತಾರಾಷ್ಟ್ರೀಯಕರಾವಳಿ

ಮೂಡಂಬೈಲು ಡಾ| ರವಿ ಶೆಟ್ಟಿ ಕಯ್ಯಾರ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ಎಟಿಎಸ್ ಕತಾರ್ ಆಡಳಿತ ನಿರ್ದೇಶಕ ಮೂಡಂಬೈಲು ಡಾ| ರವಿ ಶೆಟ್ಟಿ ಅವರು ಕಯ್ಯಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ನಿಧನ

ಪುತ್ತೂರು: ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾದಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ನೆಕ್ಕಿಲಾಡಿಯ ಮನೆಯಲ್ಲಿ ಜೂ.14ರಂದು ನಿಧನರಾಗಿದ್ದಾರೆ. ಮೃತರು ಮೂಲತಃ

Read More
ಕರಾವಳಿ

ವಿಟ್ಲ: ಝುಬೈರ್ ನಿಧನ

ವಿಟ್ಲ: ಕಂಬಳಬೆಟ್ಟು ನೆಕ್ಕರೆ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಝುಬೈರ್(27) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾನುವಾರ ನಿಧನರಾದರು. ಝುಬೈರ್ ದುಬೈಯಲ್ಲಿ ಉದ್ಯೋಗದಲ್ಲಿದ್ದು, ಅಲ್ಲಿ ಅನಾರೋಗ್ಯ ಕಾಣಿಸಿಕೊಂಡ

Read More
ಕರಾವಳಿಕ್ರೈಂ

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಮೂವರು ವಶಕ್ಕೆ

ವಿಟ್ಲ: ಜೂ.14ರಂದು ಸಂಜೆ, ಬಂಟ್ವಾಳ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವನ್ನು ಆಡುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್

Read More
error: Content is protected !!