ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರಿಗೆ ಶಾಸಕ ಅಶೋಕ್ ರೈ ಅಭಿನಂದನೆ
ಪುತ್ತೂರು: ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದಿರುವ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದು ಇದಕ್ಕಾಗಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಬಂಧಿತ ಆರೋಪಿಗಳ ವಿರುದ್ದ ಕಠಿಣಕಾನೂನು
Read More