ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ ಕಾಲೇಜಿನಲ್ಲಿ ಮಹಿಳಾ ದೌಜನ್ಯ ತಡೆ ದಿನದ ಅಂಗವಾಗಿ ಕಾನೂನು ಮಾಹಿತಿ ಕಾರ್ಯಗಾರ
ಪುತ್ತೂರು: ಮುಕ್ರಂಪಾಡಿ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು,ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ ಪುತ್ತೂರು,ಮಹಿಳಾ ಠಾಣೆ
Read More