ಕರಾವಳಿ

ಕರಾವಳಿಕ್ರೈಂ

ಅಪ್ರಾಪ್ತೆಯ ಮೇಲೆ‌ ಲೈಂಗಿಕ ದೌರ್ಜನ್ಯ ಆರೋಪ-ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಬಂಧನ

ಬೆಳ್ಳಾರೆ: ಅಪ್ರಾಪ್ತೆಯ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬವರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Read More
ಕರಾವಳಿಕ್ರೈಂ

ಬೆಳ್ತಂಗಡಿ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದಂಪತಿ

ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಕಾಶಿಪಟ್ನ ಗ್ರಾಮದ ಉರ್ದುಗುಡ್ಡೆ ಎಂಬಲ್ಲಿ ಸೆ.19ರಂದು ನಡೆದಿದೆ. ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ (63ವ) ಹಾಗೂ

Read More
ಕರಾವಳಿ

ಭಕ್ತಕೋಡಿಯಲ್ಲಿ ಬೈಕ್-ಶಾಲಾ ವಾಹನ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭಿರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಸೆ.19ರಂದು ನಡೆದಿದೆ. ಪುತ್ತೂರು ಕಡೆಯಿಂದ

Read More
ಕರಾವಳಿಕ್ರೀಡೆ

ಪ್ರತಿಭಾ ಕಾರಂಜಿ: ಇಳಂತಿಲ ಜ್ಞಾನ ಭಾರತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸತತ ಮೂರನೇ ಬಾರಿ ಚಾಂಪಿಯನ್

ಉಪ್ಪಿನಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಕರಾಯ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಂಡೆತ್ತಡ್ಕ

Read More
ಕರಾವಳಿಕ್ರೈಂ

ಕಡಬ: ಲಕ್ಷಾಂತರ ರೂ. ಮೌಲ್ಯದ  ಚಿನ್ನಾಭರಣ ಕಳ್ಳತನ-ಪ್ರಕರಣ ದಾಖಲು

ಕಡಬ: ಗಾಡ್ರೇಜ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿರುವ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಸಮೀಪದ ಏನೆಕಲ್ಲು ನಿವಾಸಿ ಹರೀಶ್ ಪಿ. (60 ವ.)

Read More
ಕರಾವಳಿಕ್ರೈಂ

ವಿಟ್ಲ: ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

ವಿಟ್ಲ: ಮನೆಯ ಹಿಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿ ಸೆ.17ರಂದು ನಡೆದಿದೆ. ಮನೆಯ ಲೀಲಾ ಕೆ

Read More
ಕರಾವಳಿಕ್ರೈಂ

ಬಂಟ್ವಾಳ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕಳ್ಳತನ.ಮನೆಯವರು ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ‌‌ಸೆ.16 ರಂದು ನಡೆದಿದೆ.

Read More
ಕರಾವಳಿ

ದರ್ಬೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸಿಹಿ ವಿತರಣೆ

ಪುತ್ತೂರು: ದರ್ಬೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಪ್ರವಾದಿ ಮುಹಮ್ಮದ್ ಮುಸ್ತಫ (ಸ.ಅ) ತಂಙಲರ ಜನ್ಮದಿನಾಚರಣೆಯ ಪ್ರಯುಕ್ತ ಈದ್ ಮಿಲಾದ್ ಸಮಿತಿ ವತಿಯಿಂದ ಪುತ್ತೂರಿನಲ್ಲಿ ನಡೆದ ಮೀಲಾದ್ ರ್ಯಾಲಿಗೆ

Read More
ಕರಾವಳಿರಾಜಕೀಯ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ.ಮಹಿಳೆಯರ ಸ್ವ ಉದ್ಯೋಗಕ್ಕೂ ಸರಕಾರದಿಂದ ನೆರವು: ಶಾಸಕ ಅಶೋಕ್ ರೈ

ಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು

Read More
ಕರಾವಳಿ

ಪುತ್ತೂರಿನಲ್ಲಿ ಮಿಲಾದ್ ಸಮಾವೇಶ ಪ್ರಯುಕ್ತ ಬೃಹತ್ ಕಾಲ್ನಡಿಗೆ ಜಾಥಾ

ಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್  ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ  ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾಸ್ ಬಳಿಯಿಂದ ಕಿಲ್ಲೆ ಮೈದಾನದ ವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ ಸೆ.16ರಂದು  ನಡೆಯಿತು. ಅಬ್ದುಲ್ ಹಮೀದ್ ಹನೀಫಿ ದುವಾ ನೆರವೇರಿಸಿದರು. ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಪ್ರಧಾನ  ಕಾರ್ಯದರ್ಶಿ ಎಲ್.ಟಿ ಅಬ್ದುಲ್ ರಝಾಕ್ ಹಾಜಿಯವರು ಮಾಡಾವು ಸಂತೋಷ್ ಗ್ರೂಪ್ಸ್‌ನ ಹುಸೈನಾರ್  ಹಾಜಿಯವರಿಗೆ ಧ್ವಜ ಹಸ್ತಾಂತರ ಮಾಡುವ ಮೂಲಕ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದರು. ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ನ ಅಧ್ಯಕ್ಷ  ಅಶ್ರಫ್ ಕಲ್ಲೇಗ, ಈದ್ ಮಿಲಾದ್ ಸಮಿತಿ ಪುತ್ತೂರು  ಇದರ  ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ದ.ಕ ಜಿಲ್ಲಾ ಮುಸ್ಲಿಂ  ಯುವಜನ ಪರಿಷತ್‌ನ ಪ್ರ.ಕಾರ್ಯದರ್ಶಿ ನೌಶಾದ್ ಹಾಜಿ ಬೊಳ್ವಾರು, ಸಂಚಾಲಕರಾದ ಅಡ್ವಕೇಟ್ ನೂರುದ್ದೀನ್ ಸಾಲ್ಮರ, ಕೋಶಾಧಿಕಾರಿ ಅಶ್ರಫ್ ಬಾವು,  ಈದ್ ಮಿಲಾದ್ ಸಮಿತಿ ಪುತ್ತೂರು ಇದರ  ಪ್ರ.ಕಾರ್ಯದರ್ಶಿ ಖಾದರ್ ಖನ್ಝ್ ಕಬಕ, ಕೋಶಾಧಿಕಾರಿ ಇಕ್ಬಾಲ್  ಬಪ್ಪಳಿಗೆ ಹಾಗೂ ದ.ಕ ಮುಸ್ಲಿಂ ಯುವಜನ ಪರಿಷತ್  ಸದಸ್ಯರು ಹಾಗೂ ಮಿಲಾದ್ ಸಮಿತಿಯವರು,  ಸಾರ್ವಜನಿಕರು  ಉಪಸ್ಥಿತರಿದ್ದರು. ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು  ಕಾರ್ಯಕ್ರಮ ನಿರೂಪಿಸಿದರು. ವಿವಿಧ ತಂಡಗಳ ದಫ್ ಪ್ರದರ್ಶನದೊಂದಿಗೆ ಪುತ್ತೂರು ಮುಖ್ಯ ರಸ್ತೆಯಾಗಿ ಕಿಲ್ಲೆ ಮೈದಾನದವರೆಗೆ ನಡೆದ 

Read More
error: Content is protected !!