ಕರಾವಳಿ

ಕರಾವಳಿ

ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ಸರ್ವೆ ಎಸ್.ಜಿ.ಎಂ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಗಾರ

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ಸರ್ವೆ ಎಸ್ ಜಿ ಎಂ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಗಾರ ಆ.20ರಂದು ನಡೆಯಿತು.

Read More
ಕರಾವಳಿಕ್ರೈಂ

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿದ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆ.20 ರಂದು ಬೆಳಿಗ್ಗೆ ಬಾಲಕಿಯು

Read More
ಕರಾವಳಿಕ್ರೈಂ

ಬೆಳ್ತಂಗಡಿ: ವ್ಯಕ್ತಿಯ ಬರ್ಬರ ಹತ್ಯೆ

ಬೆಳ್ತಂಗಡಿ: ಹಾಡಹಗಲೇ ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ಆ.20ರಂದು ನಡೆದಿದೆ. ಎಸ್.ಪಿ.ಬಾಲಕೃಷ್ಣ ಭಟ್ (73ವ)

Read More
ಕರಾವಳಿಕ್ರೈಂ

ಕೆಯ್ಯೂರು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

ಪುತ್ತೂರು: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಘಟನೆ ಕೆಯ್ಯೂರು ಸಮೀಪ ಆ.20ರಂದು ವರದಿಯಾಗಿದೆ. ಸಚಿನ್‌ (27ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿಯಾಗಿರುವ

Read More
ಕರಾವಳಿ

ವಿದ್ಯಾರ್ಥಿನಿಗೆ ಚೂರಿ ದಾಳಿ: ಪುತ್ತೂರು ಸುನ್ನೀ ಸಂಯುಕ್ತ ಜಮಾಅತ್ ಖಂಡನೆ

ಪುತ್ತೂರು: ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದೊಳಗೆ ಹರಿತವಾದ ಚೂರಿಯಿಂದ ವಿದ್ಯಾರ್ಥಿನಿಗೆ, ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಇರಿದ ಘಟನೆ ನಡೆದಿದ್ದು ಇದನ್ನು ಪುತ್ತೂರು ತಾಲೂಕು ಸುನ್ನೀ

Read More
ಕರಾವಳಿ

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿದ ಪ್ರಕರಣ: ಎಂ ಎಸ್ ಮುಹಮ್ಮದ್ ಖಂಡನೆ

ಪುತ್ತೂರು: ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವ ಘಟನೆ ಖಂಡನೀಯ. ಪ್ರಕರಣದ ಬಗ್ಗೆ ತನಿಖೆಯಾಗಿ ಸೂಕ್ತ ಕಾನೂನು ಕ್ರಮ ಆಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

Read More
ಕರಾವಳಿಕ್ರೈಂ

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿದ್ಯಾರ್ಥಿನಿಗೆ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದ ಘಟನೆ ಆ.20ರಂದು ನಡೆದಿದೆ. ಪುತ್ತೂರು ಕೊಂಬೆಟ್ಟು ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ, ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ

Read More
ಕರಾವಳಿಕ್ರೈಂ

ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ

ಪುತ್ತೂರು: ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಆ.20 ರ ಬೆಳಗ್ಗಿನ ಜಾವ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು

Read More
ಕರಾವಳಿಕ್ರೈಂ

ಕರಾಯ: ಬಾಲಕಿ ಆತ್ಮಹತ್ಯೆ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾಖಂಡ್ ಮೂಲದ ಕುಟುಂಬವೊಂದರ 14 ರ ಹರೆಯದ ಬಾಲಕಿ ನೀಲಮ್

Read More
ಕರಾವಳಿ

ರಾಜ್ಯದ ಜನತೆ ಸಿದ್ದರಾಮಯ್ಯರ ಜೊತೆಗಿದ್ದಾರೆ, ನಾವು 136 ಶಾಸಕರು ಒಗ್ಗಟ್ಟಾಗಿ ಅವರೊಂದಿಗಿದ್ದೇವೆ: ಅಶೋಕ್ ರೈ

ಪುತ್ತೂರು:ಪುತ್ತೂರು ಬ್ಲಾಕ್‌ ಮತ್ತು ವಿಟ್ಲ- ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಸಿ ಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಶನ್ ತನಿಖೆಗೆ

Read More
error: Content is protected !!