ಪುತ್ತೂರು: ಅನುಮಾನಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು
ಪುತ್ತೂರು: ಇಲ್ಲಿನ ಮುಕ್ರಂಪಾಡಿ ಜಂಕ್ಷನ್ ನಲ್ಲಿ ತಡರಾತ್ರಿ ಅನುಮಾನಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ
Read More