ಕರಾವಳಿ

ಕರಾವಳಿ

ಖ್ಯಾತ ಉದ್ಯಮಿ, ಶಿಕ್ಷಣ ಸಂಸ್ಥೆಗಳ ರೂವಾರಿ, ಸಮಾಜ ಸೇವಕ ಕೆ.ಪಿ.ಅಹಮ್ಮದ್ ಹಾಜಿ ಆಕರ್ಷಣ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ

2023ನೇ ಸಾಲಿನ ದಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿಕ್ಷಣ ಸಂಸ್ಥೆಗಳ ರೂವಾರಿ, ಖ್ಯಾತ ಉದ್ಯಮಿಗಳೂ ಆಗಿರುವ ಕೆ.ಪಿ.ಅಹಮ್ಮದ್ ಹಾಜಿ ಆಕರ್ಷಣ್ ಆಯ್ಕೆಯಾಗಿದ್ದಾರೆ. ಪುತ್ತೂರಿನ ಹಲವಾರು ಸಂಘ

Read More
ಕರಾವಳಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪುತ್ತೂರು, ಕಡಬ ತಾಲೂಕಿನ ಸಾಧಕರು ಆಯ್ಕೆ

ಪುತ್ತೂರು:2023ನೇ ಸಾಲಿನ ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 46 ಮಂದಿ ಸಾಧಕರನ್ನು ವೈಯಕ್ತಿಕ ವಿಭಾಗದಲ್ಲಿ ಆಯ್ಕೆ ಮಾಡಲಾಗಿದ್ದು ಪುತ್ತೂರು, ಕಡಬದಿಂದಲೂ ಕೆಲವು ಸಾಧಕರು

Read More
ಕರಾವಳಿ

‘ಮೀಫ್’ ಸಂಸ್ಥೆಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸಮುದಾಯದಲ್ಲಿ ಶೈಕ್ಷಣಿಕ ಕ್ರಾಂತಿ ಸೃಷ್ಟಿಸಿದ ‘ಮೀಫ್’ ಸಂಘಟನೆ ಕರ್ನಾಟಕ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.

Read More
ಕರಾವಳಿಕ್ರೈಂ

ಬಡಗನ್ನೂರು ಅಡಿಕೆ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ- ಸಂಪ್ಯ ಪೊಲೀಸರ ಕಾರ್ಯಾಚರಣೆ

ಅಡಿಕೆ ಕಳ್ಳತನ ಮಾಡಿದ 4 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದು, ಅವರಿಂದ 4,15,925/- ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಬಡಗನ್ನೂರಿನ

Read More
ಕರಾವಳಿ

ಪುತ್ತೂರು: ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಪ್ರಶಾಂತ್ ಪಲ್ಲತ್ತಡ್ಕ ನಿಧನ

ಪುತ್ತೂರು: ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (32.ವ) ಅವರು ಅಲ್ಪಕಾಲದ ಅನಾರೋಗ್ಯದಿಂದ ಅ . 31ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಮಾರಂಭಗಳಿಗೆ

Read More
ಕರಾವಳಿ

ಮಿತ್ತೂರಿನಲ್ಲಿ ಭಾರತ್ ವೆಹಿಕಲ್ ಬಜಾರ್ ಶುಭಾರಂಭ

ಪುತ್ತೂರು: ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಅ.30ರಂದು ಮಿತ್ತೂರಿನಲ್ಲಿ ಶುಭಾರಂಭಗೊಂಡಿತು. ಸಂಸ್ಥೆಯ ಕಛೇರಿಯನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಯಾವುದೇ ವ್ಯವಹಾರದಲ್ಲಿ ಯಶಸ್ಸು ಕಾಣಬೇಕಾದರೆ ಪ್ರಾಮಾಣಿಕತೆ ಮುಖ್ಯ,  ಪ್ರಾಮಾಣಿಕ ವ್ಯವಹಾರವನ್ನು ನಾವು ಮಾಡಿದಾಗ ಜನರ ವಿಶ್ವಾಸ ಗಳಿಸಲು ಸಾಧ್ಯವಾಗುತ್ತದೆ, ಜನರ ವಿಶ್ವಾಸವೇ  ಉದ್ಯಮದ ಯಶಸ್ಸಿನ ಮೂಲ ಎಂದು ಅವರು ಹೇಳಿದರು.ನಾವು ಮಾಡುವ ವ್ಯವಹಾರವನ್ನು ನಾವು ಪ್ರೀತಿಸಬೇಕು, ಆಗ ಆ ವ್ಯವಹಾರ ಯಶಸ್ಸು ಕಾಣುತ್ತದೆ ಎಂದು ಹೇಳಿದ ಶಾಸಕರು ಭಾರತ್ ವೆಹಿಕಲ್ ಬಜಾರ್ ಅತ್ಯುತ್ತಮ  ವ್ಯವಹಾರದ ಮೂಲಕ ಗ್ರಾಹಕರ ಮೆಚ್ಚುಗೆ ಗಳಿಸಿದ  ಸಂಸ್ಥೆಯಾಗಿ ಬೆಳಗಲಿ ಶುಭ ಹಾರೈಸಿದರು. ಎಚ್.ಎಂ.ಎಸ್ ಗ್ರೂಪ್ ಬೆಂಗಳೂರು ಇದರ ಸುಭೋದ್ ಬಿ ಶೆಟ್ಟಿ ಮಾತನಾಡಿ ಭಾರತ್ ವೆಹಿಕಲ್ ಬಜಾರ್  ಮೂಲಕ ಉತ್ತಮ ವಿಶ್ವಾಸಾರ್ಹ ವ್ಯವಹಾರದ ಮೂಲಕ ವಾಹನಗಳ ಖರೀದಿ, ಮಾರಾಟ ವ್ಯವಹಾರ ನಡೆಯಲಿದ್ದು ಜನರು ಪೂರ್ಣ ವಿಶ್ವಾಸದೊಂದಿಗೆ ಇಲ್ಲಿ ವ್ಯವಹರಿಸಬಹುದಾಗಿದೆ ಎಂದು ಹೇಳಿ ಸಂಸ್ಥೆಗೆ ಶುಭ ಹಾರೈಸಿದರು. ವಾಹನಗಳ ಮಾರಾಟ ಕೇಂದ್ರವನ್ನು ಉದ್ಘಾಟಿಸಿದ  ಸಯ್ಯದ್ ಮಹಮ್ಮದ್ ಮಿಹ್ರಾಜ್ ಅಲ್ ಹಾದಿ ಅಲ್  ಅಶ್‌ಅರಿ ತಂಙಳ್ ಮಾತನಾಡಿ ವಿಶ್ವಾಸಾರ್ಹ ವ್ಯವಹಾರದ  ಮೂಲಕ ಭಾರತ ವೆಹಿಕಲ್ ಬಜಾರ್ ಜನರ ಮೆಚ್ಚುಗೆ  ಗಳಿಸಿದ ಸಂಸ್ಥೆಯಾಗಿ ಬೆಳೆಯಲಿ ಎಂದು ಹಾರೈಸಿದರು. ಸರ್ವೀಸ್ ಘಟಕವನ್ನು ಉದ್ಘಾಟಿಸಿದ ತುಮಕೂರಿನ  ಉದ್ಯಮಿ ಸುರೇಶ್ ಬಿ.ಎಸ್ ಮಾತನಾಡಿ ನೂತನವಾಗಿ  ಶುಭಾರಂಭಗೊಂಡ ಭಾರತ್ ವೆಹಿಕಲ್ ಬಜಾರ್ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸಿದರು. ನೆಟ್ಲಮುಡ್ನೂರು ಗ್ರಾ.ಪಂ ಅಧ್ಯಕ್ಷೆ ಸಮಿತಾ ಡಿ ಪೂಜಾರಿ ಮಾತನಾಡಿ ಸೇವೆ, ವಿಶ್ವಾಸ, ವ್ಯವಹಾರ ಇದು ಉತ್ತಮವಾಗಿದ್ದಾಗ ಯಾವುದೇ ಸಂಸ್ಥೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಮಾತನಾಡಿ ಭಾರತ್  ವೆಹಿಕಲ್ ಬಜಾರ್ ನಮ್ಮ ಗ್ರಾ.ಪಂ ವ್ಯಾಪ್ತಿಯಲ್ಲಿ  ಶುಭಾರಂಭಗೊಂಡಿರುವುದು ಅತೀವ ಸಂತಸ ತಂದಿದೆ. 

Read More
ಕರಾವಳಿಕ್ರೈಂ

ಉಜಿರೆ: ಮಗನನ್ನೇ ಕೊಲೆಗೈದ ತಂದೆ

ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30.

Read More
ಕರಾವಳಿ

ಮುಂಡೂರು: ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ ಹೃದಯಾಘಾತದಿಂದ ನಿಧನ

ಪುತ್ತೂರು: ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ (63.ವ) ಅವರು ಹೃದಯಾಘಾತದಿಂದ ನಿಧನರಾದರು. ಮುಂಡೂರಿನ ಕಲ್ಲಗುಡ್ಡೆಯಲ್ಲಿ ಮಂಜುಶ್ರೀ ಜ್ಯುವೆಲ್ಲರಿ ಶಾಪ್ ನಡೆಸಿಕೊಂಡಿದ್ದ ಅವರಿಗೆ ಅ.29ರಂದು ರಾತ್ರಿ ಹೃದಯಾಘಾತದಿಂದ

Read More
ಕರಾವಳಿ

ಮಾಣಿ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಬಂಟ್ವಾಳ: ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಜಂಕ್ಷನ್ ನಲ್ಲಿ ಅ. 29ರಂದು ಸಂಜೆ ನಡೆದಿದೆ. ಸಿದ್ದೀಕ್ ಎಂಬವರ ಮನೆಯಂಗಳದಲ್ಲಿ

Read More
ಕರಾವಳಿ

ಮಾಡಾವು: ಹೆರಿಗೆ ವೇಳೆ ಇಹಲೋಕ ತ್ಯಜಿಸಿದ ರಮೀಝಾ

ಪುತ್ತೂರು: ಮಾಡಾವು ನಿವಾಸಿ ವಿದೇಶದಲ್ಲಿ ಉದ್ಯೋಗಿಯಾಗಿರುವ ಮುಹಮ್ಮದ್ ರಫೀಕ್ ರವರ ಪತ್ನಿ ಎರಡು ಪುಟ್ಟ ಮಕ್ಕಳ ತಾಯಿ ಹೆರಿಗೆ ಸಂದರ್ಭ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಮಹಿಳೆಯನ್ನು

Read More
error: Content is protected !!