ಮೆಲ್ಕಾರ್’ನಲ್ಲಿ ಚೂರಿ ಇರಿತ: ಮೂವರು ಆಸ್ಪತ್ರೆಗೆ ದಾಖಲು
ಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ
Read Moreಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ
Read Moreಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಪಕ್ಷದ ಸಮಾವೇಶ ಅಕ್ಟೋಬರ್ 27ರಂದು ಸಂಜೆ 7 ಗಂಟೆಗೆ ಪುತ್ತೂರು ಮನಿಷಾ
Read Moreಪುತ್ತೂರು: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆ ತೆರವುಗೊಂಡಿದ್ದು ಸರಕಾರ ದ ಕ ಜಿಲ್ಲೆಗೆ 546 ಶಿಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ಪುತ್ತೂರಿಗೆ
Read Moreಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಕೊರಳಿನಲ್ಲಿ ಹುಲಿ ಉಗುರು ಧರಿಸಿದ ಪ್ರಕರಣ ಇಂದು ಮಾಧ್ಯಮಗಳಲ್ಲಿ ಪ್ರಚಾರದಲ್ಲಿದೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಿ ಆರೋಪಿತ
Read Moreಪುತ್ತೂರು: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಪುತ್ತೂರು ಶಾಸಕ, ಬೆಂಗಳೂರು
Read Moreಬಿಗ್ ಬಾಸ್ ಸ್ಪರ್ಧಿಯ ಬಂಧನ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವ ಬೆನ್ನಲ್ಲೆ ಇದೀಗ ಕೆಲ ಸಿನಿಮಾ ಮತ್ತು ರಾಜಕೀಯ ನಾಯಕರುಗಳ ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಡೆಂಟ್ ಗಳು ಪತ್ತೆಯಾಗಿ
Read Moreಬೆಳ್ತಂಗಡಿ: ಆನ್ ಲೈನ್ ಜಾಬ್ ಆಫರ್ ನೀಡಿ ಹಣ ಪಡೆದು ವಂಚಿಸಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಯರ್ತ್ತಡ್ಕ ನಿವಾಸಿ ಉಷಾ ಪಿ.ವಿ.(41.ವ) ಎಂಬವರು
Read Moreಪುತ್ತೂರು: ವಿವಿಧ ಕಡೆಗಳಲ್ಲಿರುವ ” ಹೆಸರಿವರು ಒಂದೆಡೆ ಸೇರುವ ಅಪೂರ್ವ ಸಂಗಮವೊಂದಕ್ಕೆ ಇದೇ ಬರುವ ನವೆಂಬರ್ 5ರಂದು ಪುತ್ತೂರು ಸಾಕ್ಷಿಯಾಗಲಿಕ್ಕಿದೆ. ಕೇರಳದಲ್ಲಿ ಯಶಸ್ವಿ ಸಾಮಾಜಿಕ ಕೆಲಸಗಳ ಮೂಲಕ
Read Moreಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡ್ನೂರು ಗ್ರಾಮದ ಕಾವು ಮುಖಾರಿಮೂಲೆ ಎಂಬಲ್ಲಿಂದ ವರದಿಯಾಗಿದ್ದು ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿ ಆಯಿಷಾ (31.ವ)ರವರು ಆತ್ಮಹತ್ಯೆ ಮಾಡಿಕೊಂಡವರು. ಆಯಿಷಾರವರನ್ನು ವಳಾಲಿನ ಸಲೀಂ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಸಲೀಂರವರು ಬೆಂಗಳೂರಿನಲ್ಲಿ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದು ಆಯಿಷಾರವರು ಒಂದು ತಿಂಗಳ ಹಿಂದೆ ತನ್ನ ತಂದೆಯ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ಸಾವಿಗೆ ಆಯಿಷಾಳ ಗಂಡ ಮಾನಸಿಕ, ದೈಹಿಕ ಕಿರುಕುಳ ಹಿಂಸೆ ನೀಡಿದ್ದೇ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯಿಷಾಳ ತಂದೆ ಜೈನುದ್ದೀನ್‌ರವರು ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕ ಧನಂಜಯ ಬಿ.ಸಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Read Moreಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿಕಾವು ಸಮೀಪದ ಅಮ್ಚಿನಡ್ಕದಿಂದ ವರದಿಯಾಗಿದೆ. ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಮುಖಾರಿಮೂಲೆ ಜೈನುದ್ದಿನ್ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದೆ.
Read More