ಕರಾವಳಿ

ಕರಾವಳಿ

ವಿಟ್ಲ: ದಲಿತ ಬಾಲಕಿ ಅತ್ಯಾಚಾರ ಪ್ರಕರಣ; ಬಾಲಕಿಗೆ ನ್ಯಾಯ ಸಿಗಬೇಕು-ಕೃಷ್ಣ ಪ್ರಸನ್ನ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಆರೋಪಿಗಳನ್ನು ಪೋಕ್ಸೋ ಕಾಯ್ದೆಯಂತೆ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಅನ್ಯಾಯವಾದ ಸಂದರ್ಭ ವಿಶ್ವಹಿಂದೂ ಪರಿಷದ್ ಹಾಗೂ

Read More
ಕರಾವಳಿರಾಜಕೀಯರಾಷ್ಟ್ರೀಯ

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ ಎಂದು ಕೆ ಪಿ ಸಿ ಸಿ

Read More
ಕರಾವಳಿ

ಅರಂತೋಡು: ಕ್ರಮಬದ್ಧ ಜೀವನ ಶೈಲಿಯಿಂದ ಯಶಸ್ಸು ಪ್ರಾಪ್ತಿ -ಪ್ರಾಂಶುಪಾಲ ದಾಮೋದರ ಕಣಜಾಲು

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಡಾ|ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ದಾಮೋದರ

Read More
ಕರಾವಳಿ

ಮಣಿಪುರದಲ್ಲಿ ನಡೆಯುತ್ತಿರುವ ಕ್ರೈಸ್ತ ಸಮುದಾಯದ ಮೇಲಿನ ದಾಳಿ ವಿರುದ್ದ ಬೀದಿಗಿಳಿದು ಹೋರಾಟ ನಡೆಸಬೇಕಾಗಿದೆ – ಇಲ್ಯಾಸ್ ತುಂಬೆ

ಮಂಗಳೂರು:ಮಣಿಪುರದಲ್ಲಿ ಕ್ರೈಸ್ತ ಸಮುದಾಯದ ಮೇಲೆ ದಾಳಿ,  ದೌರ್ಜನ್ಯ ಮುಂದುವರಿದಿದ್ದು ಅನೇಕ ಮಂದಿಯನ್ನು ಈಗಾಗಲೇ ಹತ್ಯೆ ಮಾಡಲಾಗಿದ್ದು ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ, ಸಂಘ ಪರಿವಾರ, ಬಿಜೆಪಿಯ ಮುಖ್ಯ ಅಜೆಂಡಾ ಹಿಂದೂ, ಮುಸ್ಲಿಂ, ಕ್ರೈಸ್ತರ ಮಧ್ಯೆ ಕಚ್ಚಾಟ ನಡೆಸುವುದಾಗಿದೆ. ಇದರ ವಿರುದ್ಧ ದೇಶದ ಜನತೆ ಎಚ್ಚೆತ್ತುಕೊಳ್ಳದೇ ಹೋದರೆ ಮುಂದಕ್ಕೆ ಗಂಡಾಂತರ ಎದುರಾಗಲಿದೆ ಎಂದು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಹೇಳಿದ್ದಾರೆ.  ಆ.4ರಂದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ನಡೆದ ಘಟನೆ ನಮಗೆಲ್ಲಾ ಪಾಠವಾಗಿದ್ದು ನಾಗರಿಕ ಸಮಾಜ ಇನ್ನೂ ಬೀದಿಗಿಳಿದು ಇದರ ವಿರುದ್ಧ ಪ್ರತಿಭಟಿಸದೇ ಹೋದಲ್ಲಿ ಇಂತಹ ಕೃತ್ಯಗಳು ಇನ್ನಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

Read More
ಕರಾವಳಿ

ಆ.6: ಕುಂಬ್ರ ವರ್ತಕರ ಸಂಘದಿಂದ ವರ್ತಕ ಸ್ನೇಹ ಸಂಜೆ

ಪುತ್ತೂರು: ವರ್ತಕರ ಸಂಘ ಕುಂಬ್ರ ಇದರ ಆಶ್ರಯದಲ್ಲಿ ವರ್ತಕ ಸ್ನೇಹ ಸಂಜೆ ಕಾರ್ಯಕ್ರಮ ಆ.6ರಂದು ಸಂಜೆ ಗಂಟೆ 4-00ರಿಂದ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಮತ್ತು ವಿಠಲ್ ನಾಯಕ್ ಅವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ. ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವರ್ತಕ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Read More
ಕರಾವಳಿ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿಗೆ ಚುನಾವಣೆ-ವೇಳಾ ಪಟ್ಟಿ ಪ್ರಕಟ

ಪುತ್ತೂರು: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಇದರ ಆಡಳಿತ ಮಂಡಳಿಗೆ ಚುನಾವಣೆಯ ವೇಳಾ ಪಟ್ಟಿ ಪ್ರಕಟಗೊಂಡಿದೆ. ಆ.4ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಂಡಿದ್ದು ಆ.8ರಿಂದ ಆ.17ರ ವರೆಗೆ ಪೂರ್ವಾಹ್ನ ಗಂಟೆ 11ರಿಂದ ಅಪರಾಹ್ನ ಗಂಟೆ 2ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.23ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಆ.28 ಹಾಗೂ ಆ.29ರಂದು ಪೂರ್ವಾಹ್ನ ಗಂಟೆ 11ರಿಂದ ಅಪರಾಹ್ನ ಗಂಟೆ 1.30ರ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಆ.31ರಂದು  ಅಪರಾಹ್ನ ಗಂಟೆ 5-00ಕ್ಕೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿ ಚಿಹ್ನೆ ಹಂಚಿಕೆ ಮಾಡಲಾಗುತ್ತದೆ. ಮತದಾನ ಅವಶ್ಯವಿದ್ದಲ್ಲಿ ಸೆ.9ರಂದು ಪೂವಾಹ್ನ 8 ಗಂಟೆಯಿಂದ ಅಪರಾಹ್ನ 3 ಗಂಟೆಯ ವರೆಗೆ ಮತದಾನ ನಡೆಯಲಿದ್ದು ಅಂದೇ ಸಂಜೆ ಗಂಟೆ ೪ರಿಂದ ಮತ ಎಣಿಕೆ ನಡೆದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾಧಿಕಾರಿ ಎಂ ಅಬೂಬಕ್ಕರ್ ತಿಳಿಸಿದ್ದಾರೆ. 

Read More
ಕರಾವಳಿ

ಕಲ್ಲುಗುಂಡಿ ರಸ್ತೆ ಹೊಂ ದುರಸ್ತಿಪಡಿಸಿ ಮಾದರಿಯಾದ ವ್ಯಾಪಾರಿ

ಸುಳ್ಯ: ಕಲ್ಲುಗುಂಡಿ ಪೇಟೆಯ ಕೂಲಿಶೆಡ್ದ್ ಮಾಣಿ ಮೈಸೂರು ಹೆದ್ದಾರಿಯಲ್ಲಿ ರಸ್ತೆಯ ನಡು ಭಾಗದಲ್ಲಿ ಬೃಹತ್ ಹೊಂಡ ನಿರ್ಮಾಣವಾಗಿದ್ದು ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿತ್ತು. ಕೆಲವು ದ್ವಿಚಕ್ರ

Read More
ಕರಾವಳಿ

ಕಳಂಜದ ಮಸೂದ್ ಕೊಲೆ ಪ್ರಕರಣ: ಓರ್ವ ಆರೋಪಿಗೆ ಷರತ್ತು ಬದ್ಧ ಜಾಮೀನು

ಸುಳ್ಯ: ಕಳಂಜದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ 8ನೇ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ. ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

Read More
ಕರಾವಳಿ

ಮಣಿಪುರ ಘಟನೆ ಖಂಡಿಸಿ ಸುಳ್ಯದಲ್ಲಿ ಕ್ರೈಸ್ತ ಬಂಧವರಿಂದ ಪ್ರತಿಭಟನೆ

ಸುಳ್ಯ: ಮಣಿಪುರದಲ್ಲಿ ಚರ್ಚ್‌ಗಳ ಮೇಲೆ, ಹಾಗೂ ಕ್ರೈಸ್ತ ಧರ್ಮೀಯರ ಮೇಲೆ ನಡೆಯುತ್ತಿರುವ ದಾಳಿ, ದೌರ್ಜನ್ಯ ಕೃತ್ಯಗಳನ್ನು ನಿಯಂತ್ರಿಸುವಲ್ಲಿ ಮಣಿಪುರ ಸರಕಾರ ಹಾಗು ಕೇಂದ್ರ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಮತ್ತು ಮಣಿಪುರ ಸರಕಾರವನ್ನು ಕೂಡಲೇ ವಜಾಗೊಳಿಸುವಂತಗೆ ಒತ್ತಾಯಿಸಿ ಕ್ರೈಸ್ತ ಸಮುದಾಯದ ವತಿಯಿಂದ ಆ.3ರಂದು ಸುಳ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಸುಳ್ಯದ ಮುಖ್ಯ ರಸ್ತೆಯಲ್ಲಿ ಸಾಗಿದ ಪ್ರತಿಭಟನಾ ಮೆರವಣಿಗೆ ಸುಳ್ಯ ತಾಲೂಕು ಕಚೇರಿ ಬಳಿ ಸಮಾವೇಶಗೊಂಡಿತು. ವಿವಿಧ ಚರ್ಚ್‌ಗಳ ಧರ್ಮ ಗುರುಗಳು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಪ್ರತಿಭಟನೆ ಬಳಿಕ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

Read More
ಕರಾವಳಿಕ್ರೈಂಜಿಲ್ಲೆ

ದ.ಕ ಜಿಲ್ಲೆಯಲ್ಲಿ ಮುಂದುವರಿದ ಅನೈತಿಕ ಪೊಲೀಸ್ ಗಿರಿ: ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ದಕ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಮುಂದುವರಿದಿದೆ. ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಆಟೋ ರಿಕ್ಷಾ ಚಾಲಕನಿಗೆ ಅಪರಿಚಿತರು ತೀವ್ರ ಹಲ್ಲೆ ನಡೆಸಿದ ಘಟನೆ

Read More
error: Content is protected !!