ಸುಳ್ಯ: ಅಡ್ಕಾರಿನಲ್ಲಿ ಸ್ಕಾರ್ಪಿಯೋ ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು
ಸುಳ್ಯ: ಅಡ್ಕಾರಿನಲ್ಲಿ ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ಈ ಘಟನೆ
Read Moreಸುಳ್ಯ: ಅಡ್ಕಾರಿನಲ್ಲಿ ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ಈ ಘಟನೆ
Read Moreಸುಳ್ಯ: ಅಸೌಖ್ಯದಿಂದ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಿಂದ ಸೆ.5 ರಂದು ವರದಿಯಾಗಿದೆ. ದೇವಚಳ್ಳ ಗ್ರಾಮದ ತಳೂರು ನಿವಾಸಿ ಚಂದ್ರಶೇಖರ ಎಂಬವರ ಪುತ್ರ
Read Moreಪುತ್ತೂರು: ಅಲ್ಪಸಂಖ್ಯಾತ ಮಕ್ಕಳು ವಿದ್ಯೆ ಕಲಿಯಬಾರದು, ಅವರು ವಿದ್ಯೆಯಿಂದ ವಂಚಿತರಾಗಬೇಕು ಎಂಬ ಏಕೈಕ ಉದ್ದೇಶದಿಂದ ಕಳೆದ ಅವಧಿಯ ಬಿಜೆಪಿ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುತ್ತಿದ್ದ ಸ್ಕಾಲರ್
Read Moreಪುತ್ತೂರು: ಕುಂಬ್ರದಲ್ಲಿ ಸೆ.4ರಂದು ತಡರಾತ್ರಿ ಕಳ್ಳತನ ನಡೆದಿದ್ದು ಸರಕಾರಿ ಕಚೇರಿ, ಶಾಲೆಗಳಿಗೆ ಕಳ್ಳರು ನುಗ್ಗಿರುವ ಘಟನೆ ನಡೆದಿದೆ.ಒಳಮೊಗ್ರು ಗ್ರಾ.ಪಂ ಕಚೇರಿ, ಗ್ರಾಮ ಆಡಳಿತಾಧಿಕಾರಿ ಕಚೇರಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಕಳ್ಳರು ನುಗ್ಗಿದ್ದಾರೆ. ಗ್ರಾ.ಪಂ ಕಚೇರಿಯಲ್ಲಿದ್ದ ಸಿಸಿ ಕ್ಯಾಮರಾದ ಡಿವಿಆರ್ ಕದ್ದೊಯ್ದಿದ್ದಾರೆ. ಅಲ್ಲದೇ ಕಪಾಟನ್ನು ಜಾಲಾಡಿ ದ್ದಾರೆ. ಗ್ರಾ.ಪಂ ಕಚೇರಿ ಮತ್ತು ಕುಂಬ್ರ ಪಬ್ಲಿಕ್ ಸ್ಕೂಲ್‌ನ ಬೀಗ ಒಡೆದ ಕಳ್ಳರು ಒಳ ಪ್ರವೇಶಿಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರಾದ ಸಚಿನ್ ಮತ್ತು ತಂಡ ಹಾಗೂ ಸಂಪ್ಯ ಠಾಣಾ ಎಸ್ಸೈ ಧನಂಜಯ ಬಿ.ಸಿ ಮತ್ತು ಸಿಬ್ಬಂದಿಗಳಿಂದ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ನೂರಾರು ಮಂದಿ ಸಾರ್ವಜನಿಕರು ಜಮಾಯಿಸಿದ್ದಾರೆ. ಕಳ್ಳರು ಸರಕಾರಿ ಕಚೇರಿ ಮತ್ತು ಶಾಲೆಯನ್ನು ಗುರಿಯಾಗಿಸಿ ಯಾಕೆ ಕಳ್ಳತನಕ್ಕೆ ಪ್ರಯತ್ನಪಟ್ಟಿದ್ದಾರೆ ಎನ್ನುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Read Moreಮಂಗಳೂರು: ರಾಜ್ಯ ಸರ್ಕಾರ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ
Read Moreಪುತ್ತೂರು: ಎಲ್ ಕೆ ಜಿ ತರಗತಿಯಂದ್ರೆ ಅದು ಕೇವಲ ಎಬಿಸಿಡಿ ಮಾತ್ರ ಕಲಿಸುವುದಕ್ಕಲ್ಲ ಮಕ್ಕಳಿಗೆ ಇಂಗ್ಲೀಷಲ್ಲಿ ಮಾತನಾಡುವುದನ್ನೂ ಕಲಿಸಬೇಕು, ಅಂತಹ ಶಿಕ್ಷಕಿಯರನ್ನೇ ನೇಮಿಸಿ ಎಂದು ಶಾಸಕರಾದ ಅಶೋಕ್
Read Moreವಿಟ್ಲ: ಟೋಪ್ ಎಂಡ್ ಟೋಪ್ ಚಾರಿಟೇಬಲ್ ಟ್ರಸ್ಟ್ ಕುಡ್ತಮುಗೇರು, ಅಲ್ಕಾರ್ಗೋಲಜಿಸ್ಟಿಕ್ ಮಂಗಳೂರು , ಪ್ರಜ್ಞ ಸಲಹಾ ಕೇಂದ್ರ ಮಂಗಳೂರು ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ
Read Moreದಲಿತ ಕುಟುಂಬಗಳ ಮನೆಗೆ ಸಂಪರ್ಕ ರಸ್ತೆಗೆ ಸ್ಥಳೀಯರೋರ್ವರು ಕಣಿ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ನ್ಯಾಯಕ್ಕೆ ಆಗ್ರಹಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಯಿತು.
Read Moreಪುತ್ತೂರು: ಕಾಂಗ್ರೆಸ್ ಸರಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ದ ಕ ಜಿಲ್ಲೆಯ ಮಹಿಳೆಯರ ಖಾತೆಗೆ ಒಟ್ಟು 60 ಕೋಟಿ ರೂ
Read Moreದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಇದರ ಸಾಮಾಜಿಕ ಜಾಲತಾಣದಜಿಲ್ಲಾ ಸಂಯೋಜಕರಾಗಿ ಉನೈಸ್ ಗಡಿಯಾರ ಆಯ್ಕೆಯಾಗಿದ್ದಾರೆ. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನವಾಝ್ ಬಡಕಬೈಲ್ ಶಿಫಾರಸಿನಂತೆಜಿಲ್ಲಾ ಯುವ
Read More