ಕರಾವಳಿ

ಕರಾವಳಿರಾಜಕೀಯ

ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆ: ಬ್ಲಾಕ್ ಕಾಂಗ್ರೆಸ್‌ನಿಂದ ಚುನಾವಣಾ ಪ್ರಚಾರ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತಿನ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಮನೆ ಮನೆಯ ಭೇಟಿ ಮೂಲಕ ಮತಯಾಚಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಜ್ವಲ್ ರೈ ತೋಟ್ಲ, ಅಭ್ಯರ್ಥಿ ಸುರೇಂದ್ರ ಪ್ರಭು,  ಜಿಲ್ಲಾ ಪಂಚಾಯತ್ ಮಾಜಿ ಉಪಾದ್ಯಕ್ಷರಾದ ಎಂ. ಎಸ್.ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಮಹಾಬಲ್ ರೈ ವಳತ್ತಡ್ಕ , ಮನೋಹರ್ ರೈ ತಿಂಗಳಾಡಿ, ಮೌರಿಸ್ ಮಸ್ಕರೇನಸ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಗೋಳಿಕಟ್ಟೆ, ಜಯಂತಿ ಬಲ್ನಾಡು, ಕಾರ್ಯದರ್ಶಿ ಹಬೀಬ್ ಕಣ್ಣೂರು, ಯಂಗ್ ಬ್ರೀಗ್ರೇಡ್ ಜಿಲ್ಲಾದ್ಯಕ್ಷರಾದ ರಂಜಿತ್ ಬಂಗೇರ,  ಬ್ಲಾಕ್ ಕಾಂಗ್ರೆಸ್ ಎಸ್.ಟಿ  ಘಟಕದ ಅದ್ಯಕ್ಷರಾದ ಮಹಾಲಿಂಗ ನಾಯ್ಕ್ , ಸಾಮಾಜಿಕ ಜಾಲತಾಣ ಅದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಎಸ್‌ಸಿ ಘಟಕದ ಅದ್ಯಕ್ಷರಾದ ಕೇಶವ್ ಪಡೀಲ್, ಇಂಟಕ್ ವಿಧಾನಸಭಾ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು,  ಜಿಲ್ಲಾ ಕಾಂಗ್ರೆಸ್ ಅಸಂಘಟಿಕ ಕಾರ್ಮಿಕ ಘಟಕದ ಪ್ರಥಾನ ಕಾರ್ಯದರ್ಶಿ ಶರೀಫ್ ಬಲ್ನಾಡು, ನರಿಮೊಗರು ವಲಯ ಕಾಂಗ್ರೆಸ್ ಅದ್ಯಕ್ಷರಾದ ಪ್ರಕಾಶ್ ಪುರುಷರಕಟ್ಟೆ , ಒಳಮೊಗ್ರು ವಲಯ ಕಾಂಗ್ರೆಸ್ ಅದ್ಯಕ್ಷರಾದ ಅಶೋಕ್ ಪೂಜಾರಿ ಬೊಳ್ಳಾಡಿ , ಎನ್‌ಎಸ್‌ಯುಐ ಜಿಲ್ಲಾ ನಾಯಕ ಬಾತಿಷಾ ಅಳಕೆಮಜಲು, ಜೋಕಿಂ ಡಿ ಸೋಜ, ವಿಶ್ವಜಿತ್ ಅಮ್ಮುಂಜ, ಪಕ್ಷದ ಹಿರಿಯ ನಾಯಕ ಬೋಳೋಡಿ ಚಂದ್ರಹಾಸ ರೈ, ಎನ್‌ಎಸ್‌ಯುಐ ನಾಯಕರಾದ ನೌಷಾದ್ ಕೊಡಿಪ್ಪಾಡಿ, ರಿಫಾನ್ ಪೋಳ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಶೀನಪ್ಪ ನಾಯ್ಕ, ಚಿತ್ರಾ ಬಿ. ಸಿ, ಶಾರದಾ,ವಿನುತ ಅರಿಯಡ್ಕ, ಒಳಮೊಗ್ರು ಗ್ರಾ.ಪಂ ಉಪಾದ್ಯಕ್ಷೆ ಸುಂದರಿ ಪರ್ಪುಂಜ, ನರಿಮೊಗರು ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಝುಬೈರ್ ಪಿ. ಕೆ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕ್ಟರ್ ಪಾಯಿಸ್, ಕಾಂಗ್ರೆಸ್ ನಾಯಕ ಚಂದ್ರಶೇಖರ್ ನೈತಾಡಿ, ಬ್ಲಾಕ್ ಕಾಂಗ್ರೆಸ್ ಅಸಂಘಟತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ನೌಫಲ್ ಅಜ್ಜಿಕಲ್ಲು, ಕೆದಂಬಾಡಿ ಬೂತ್ ಅದ್ಯಕ್ಷರಾದ ಸೀತಾರಾಮ ರೈ ಬಾಳಾಯ, ಮುಖಂಡರಾದ ವಿಠಲ ನಾಯ್ಕ, ಕರುಣಾಕರ ಪಾಂಗ್ಲಾಯಿ, ಈಶ್ವರ ಬೆಡೇಕರ್, ವೀಣಾ ದೇವಪ್ಪ ನಾಯ್ಕ, ಇಸ್ಮಾಯಿಲ್ ಡಿ, ಅಣ್ಣಿ ಪೂಜಾರಿ ವಳತ್ತಡ್ಕ, ನಾರಾಯಣ ಯು, ಸಂತೋಷ್ ಎಂ. ಪಿ, ಬಾತಿಷಾ ವಳತ್ತಡ್ಕ, ಮಹಮ್ಮದ್ ಸಲೀಂ, ಚೆನ್ನಪ್ಪ ಬೈರ, ದಿನೇಶ್ ಬೈರ, ಇಸ್ಮಾಯಿಲ್ ಕೊಪ್ಪಳ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥತರಿದ್ದರು.

Read More
ಕರಾವಳಿರಾಜಕೀಯರಾಜ್ಯ

ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಮಟ್ಟದ ಅಲ್ಪಸಂಖ್ಯಾತರ ಮುಖಂಡರ ಸಭೆ; ಪಕ್ಷದ ಬಲವರ್ಧನೆಗೆ ಹೆಚ್ಚಿನ ಒತ್ತು ಕೊಡಬೇಕು-ಮೀರಾ ಸಾಹೇಬ್ ಕಡಬ

ಪುತ್ತೂರು: ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳ ಸಭೆ ಪಕ್ಷದ ಬೆಂಗಳೂರಿನಲ್ಲಿರುವ ಕಚೇರಿ ಜೆಪಿ ಭವನದಲ್ಲಿ ಜು.18ರಂದು ನಡೆಯಿತು.  ಸಭೆಯಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿಗಳು,ಕಡಬ ತಾಲೂಕು ಅಧ್ಯಕ್ಷರಾದ ಹಾಜಿ ಸಯ್ಯದ್ ಮೀರಾ ಸಾಹೇಬ್ ಅವರು ಮಾತನಾಡಿ ಪಕ್ಷ ಸಂಘಟನೆಗೆ ನಾವೆಲ್ಲಾ ಹೆಚ್ಚಿನ ಒತ್ತು  ಕೊಡಬೇಕು, ಪಕ್ಷದ ಕಾರ್ಯಕರ್ತರಿಗೆ ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳುವ ಮೂಲಕ ನಾವೆಲ್ಲಾ ಪಕ್ಷದ ಬಲವರ್ಧನೆಗಾಗಿ ಪ್ರಯತ್ನಿಸಬೇಕು ಎಂದು ಹೇಳಿದರು. ಮುಂಬರುವ, ತಾ.ಪಂ, ಜಿ.ಪಂ ಮತ್ತು ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷ ನಿರ್ಣಾಯಕ ಪಾತ್ರವನ್ನು ವಹಿಸುವುದಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಪಕ್ಷದ ಜಿಲ್ಲಾ ಮುಖಂಡರುಗಳ ಸಭೆ ಕರೆದು ಮಾರ್ಗದರ್ಶನ ನೀಡುವುದರೊಂದಿಗೆ ಪಕ್ಷದ ಜಾತ್ಯಾತೀತ ನಿಲುವು, ಸಾಮಾಜಿಕ ನ್ಯಾಯವನ್ನು ಬಲಪಡಿಸಬೇಕೆಂದು ಅವರು ಹೇಳಿದರು.  ಸಭೆಯಲ್ಲಿ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳು ಉಪಸ್ಥಿತರಿದ್ದರು.

Read More
ಕರಾವಳಿಕ್ರೈಂ

ಮಂಗಳೂರು: ಅಡ್ಯಾರ್ ಬಳಿ ಬೈಕ್ ಡಿವೈಡರ್ ಗೆ ಢಿಕ್ಕಿ- ವಿದ್ಯಾರ್ಥಿ ಮೃತ್ಯು

ದ್ವಿಚಕ್ರ ವಾಹನವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು, ಅಡ್ಯಾರ್ ಬಳಿ ಜು. 19ರಂದು ನಡೆದಿದೆ. ಮೃತ ಯುವಕನನ್ನು ಶ್ರೀನಿವಾಸ ಎಂಜಿನಿಯರಿಂಗ್

Read More
ಕರಾವಳಿ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ: ಮಾಧ್ಯಮ ವಿಚಾರ ಸಂಕಿರಣ

ಸುಳ್ಯ: ಪತ್ರಿಕಾ ಕ್ಷೇತ್ರ ನಿಂತ ನೀರಲ್ಲ. ಪತ್ರಿಕೆಗಳಿಗೆ ಭವಿಷ್ಯವಿದೆ.‌ ಆದರೆ ಪತ್ರಕರ್ತ ಸವಾಲುಗಳ‌ ನಡುವೆ ಕೆಲಸ ಮಾಡುತ್ತಿದ್ದಾನೆ ಎಂದು ಸುರೇಶ್ ಬೆಳಗಜೆ ಹೇಳಿದರು. ಸುಳ್ಯ ತಾಲೂಕು ಕಾರ್ಯನಿರತ

Read More
ಕರಾವಳಿ

ಸುಳ್ಯ: ಕಲ್ಲಪಳ್ಳಿಪಾಣತ್ತೂರು ಸಂಪರ್ಕದ ಬಾಟೋಳಿಯಲ್ಲಿ ಧರೆ ಕುಸಿತ– ವಾಹನ ಸಂಚಾರಕ್ಕೆ ಅಡಚಣೆ

ಸುಳ್ಯ:ಕಲ್ಲಪಳ್ಳಿ ಪಾಣತ್ತೂರು ಅಂತರ್ ರಾಜ್ಯ ಸಂಪರ್ಕದ ರಸ್ತೆಯ ಬಾಟೋಳಿ ಎಂಬಲ್ಲಿ ಬೃಹತ್ ಧರೆ ಕುಸಿತ ಉಂಟಾಗಿ ರಸ್ತೆ ಮೇಲೆ ಮಣ್ಣು ಹಾಗೂ ಮರ ಬಿದ್ದುದರಿಂದ ವಾಹನ ಸಂಚಾರಕ್ಕೆ

Read More
ಕರಾವಳಿ

ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

ನಾಯಕತ್ವ ಗುಣ, ದೃಢ ಸಂಕಲ್ಪವಿದ್ದರೆ ಉನ್ನತ ಸ್ಥಾನಕ್ಕೆ ಏರಬಹುದು-ಡಾ.ಝಕಿಯಾ ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದುಬೈ ಹೇರಿಟ್ ವಾಟ್ ಯೂನಿವರ್ಸಿಟಿ ಕ್ಯಾಂಪಸ್‌ನ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಝಕಿಯಾ ಅಬ್ದುಲ್ ಸಮದ್ ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣ, ದೃಢ ಸಂಕಲ್ಪ, ಉದಾರತೆ ಹಾಗೂ ಪ್ರತಿಯೊಬ್ಬರನ್ನು ಗೌರವಿಸುವ ಕಲೆ ಕರಗತ ಮಾಡಿಕೊಂಡರೆ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಬಹುದು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳು ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಪಡಬೇಕು ಎಂದು ಹೇಳಿದರು. ಪ್ರಸ್ತಾವನೆಗೈದ ಸಂಸ್ಥೆಯ ಕಾರ್ಯದರ್ಶಿ ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂgಟ್ರವರು ಸಂಸ್ಥೆಯ ಪ್ರಾಂಶುಪಾಲರ ಕಾರ್ಯಚಟುವಟಿಕೆಗಳು ಮಕ್ಕಳಿಗೆ ಪ್ರೇರಣೆ ನೀಡುತ್ತಿದೆ ಎಂದು ಪ್ರಶಂಸಿಸಿದರು. ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜಯಿಗಳಾದ ವಿದ್ಯಾರ್ಥಿನಿಯರು ಹಾಗೂ ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಮತ್ತು ಫಲಕ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೇಜರ್ ಉಮರ್ ಅಮ್ಜದಿ ಕುಕ್ಕಿಲ ಹಾಗೂ ಪದವಿ ಪೂರ್ವ ವಿಭಾಗದ ಪ್ರಿನ್ಸಿಪಾಲ್ ಸಂಧ್ಯಾ ಪಿ ಶೆಟ್ಟಿ ಉಪಸ್ಥಿತರಿದ್ದರು. ಪದವಿ ಪ್ರಾಂಶುಪಾಲರಾದ ಮುಹಮ್ಮದ್ ಮನ್ಸೂರ್ ವಾರ್ಷಿಕ ವರದಿ ವಾಚಿಸಿದರು.

Read More
ಕರಾವಳಿರಾಜ್ಯ

ಮುಸ್ಲಿಂ ಒಕ್ಕೂಟದ ಮುಖಂಡರಿಂದ ಯು ಟಿ ಖಾದರ್ ರವರಿಗೆ ಸನ್ಮಾನ

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಜು 17 ರಂದು ಬೆಂಗಳೂರಿನ ಅವರ ನಿವಾಸದಲ್ಲಿ ಮುಸ್ಲಿಂ ಒಕ್ಕೂಟದ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು.ಗ್ರೇಟ್ ಸನ್

Read More
ಕರಾವಳಿರಾಜಕೀಯರಾಜ್ಯ

ಮಾತನಾಡದೆ ಇಷ್ಟು ಕಾರುಬಾರು ಮಾಡುತ್ತೀರಿ: ಯು. ಟಿ ಖಾದರ್

ಸದನದಲ್ಲಿ ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಭಾಧ್ಯಕ್ಷ ಯುಟಿ ಖಾದರ್

Read More
ಕರಾವಳಿ

ಮುಸ್ಲಿಂ ಒಕ್ಕೂಟದ ಮುಖಂಡರಿಂದ ಯು ಟಿ ಖಾದರ್ ರವರಿಗೆ ಸನ್ಮಾನ

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಜು 17 ರಂದು ಬೆಂಗಳೂರಿನ ಅವರ ನಿವಾಸದಲ್ಲಿ ಮುಸ್ಲಿಂ ಒಕ್ಕೂಟದ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು. ಗ್ರೇಟ್

Read More
ಕರಾವಳಿರಾಜಕೀಯ

ಸುಳ್ಯ ಕಾಂಗ್ರೆಸ್: ಸೋಲಿನ ಕಾರಣಗಳು ಸ್ಪಷ್ಟವಾಗಿರುವಾಗ ಅಲ್ಲೊಂದು ಪರಾಮರ್ಶೆ ಎಂಬ ಪ್ರಹಸನ ಯಾಕೆ…

✍️ಹೈದರ್ ಆಲಿ ಐವತ್ತೊಕ್ಲು ಪುತ್ತೂರು: ಸುಳ್ಯ ಕಾಂಗ್ರೆಸ್ ನ್ನು ಸರಿಪಡಿಸಲು ಒಗ್ಗಟ್ಟಿನಿಂದ ಪಕ್ಷವನ್ನು ಕಟ್ಟುವ ಕೆಲಸ ಮೊದಲು ಆಗಬೇಕಾಗಿದೆ. ಪಕ್ಷದ ಹಿತಾಸಕ್ತಿ ಮುಖ್ಯ‌. ಸಾವದಾನ, ಸಮಾಧಾನ, ತಾಳ್ಮೆ

Read More
error: Content is protected !!