ಕರಾವಳಿ

ಕರಾವಳಿ

ಸ್ವಾತಂತ್ರ್ಯೋತ್ಸವಕ್ಕೆ ಇಲಾಖೆಯವರು ಹಣ ಸಂಗ್ರಹಿಸುವುದು ಬೇಡ
ಪೂರ್ತಿ ಖರ್ಚು ನಾನು ನೀಡುತ್ತೇನೆ: ಶಾಸಕ ಅಶೋಕ್ ರೈ

ಪುತ್ತೂರು; ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 76 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಕಿಲ್ಲೆ ಮೈದಾನದಲ್ಲಿ ನಡೆಯಲಿದ್ದು ಬಳಿಕ ಪುರಭವನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ

Read More
ಕರಾವಳಿ

ಪ್ಲಾಟಿಂಗ್ ಸಮಸ್ಯೆ 15 ದಿನದಲ್ಲಿ ಇತ್ಯರ್ಥ: ಅಶೋಕ್ ರೈ

ಪುತ್ತೂರು: ಕ್ಷೇತ್ರದ ಸಮಸ್ಯೆಗಳ ಬಗ್ಗೆ ಉಸ್ತುವಾರಿ ಸಚಿವರ ಬಳಿ ಹೇಳಿದ್ದೇನೆ ಅವರು ನಮಗೆ ಪೂರ್ಣ ಸಹಕಾರವನ್ನು ನೀಡುವುದಾಗಿ ಹೇಳಿದ್ದಾರೆ. ಈ ಕಾರಣಕ್ಕೆ ಅವರ ಮೇಲೆ ನಮಗೆ ಪೂರ್ಣ

Read More
ಕರಾವಳಿಕ್ರೈಂ

ಬೆಳ್ಳಾರೆ: ಮಸೂದ್ ಕೊಲೆ ಪ್ರಕರಣ: ನಾಲ್ಕನೇ ಆರೋಪಿಗೆ ಜಾಮೀನು

ಬೆಳ್ಳಾರೆ ಸಮೀಪದ ಕಳಂಜದಲ್ಲಿ 2022 ಜು.19 ರಂದು ಮಸೂದ್ ಎಂಬ ಯುವಕನ ಕೊಲೆ ಆರೋಪದಲ್ಲಿ ಬಂಧಿತರಾಗಿ ಜೈಲಿನಲ್ಲಿರುವವರಲ್ಲಿ ನಾಲ್ಕನೇ ಆರೋಪಿ ಶಿವಪ್ರಸಾದ್ ಕಳಂಜ ಗೆ ಜಾಮೀನು ದೊರೆತಿದೆ

Read More
ಕರಾವಳಿರಾಜಕೀಯ

ನರಿಮೊಗರು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಹರಿಣಿ ಪಂಜಳ, ಉಪಾಧ್ಯಕ್ಷರಾಗಿ ಉಮೇಶ್ ಇಂದಿರಾನಗರ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಹರಿಣಿ ಪಂಜಳ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಇಂದಿರಾನಗರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನರಿಮೊಗರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.೧೧ರಂದು ಆಯ್ಕೆ ಪ್ರಕ್ರಿಯೆ ನಡೆಯಿತು.

Read More
ಕರಾವಳಿರಾಜಕೀಯ

ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ನಫೀಸಾ ಪೆರುವಾಯಿ: ಉಪಾಧ್ಯಕ್ಷರಾಗಿ ಲಲಿತಾ ಆಚಾರ್ಯ

ಪೆರುವಾಯಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಆ.11 ರಂದು ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೆಫೀಸ ಪೆರುವಾಯಿ ಹಾಗೂ ಉಪಾಧ್ಯಕ್ಷರಾಗಿ

Read More
ಕರಾವಳಿ

ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ 3.72 ಕೋಟಿ ಅನುದಾನ:
15 ವರ್ಷಗಳ ಬೇಡಿಕೆ ಈ ಬಾರಿ ಈಡೇರಿದೆ: ಶಾಸಕ ಅಶೋಕ್ ರೈ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ ರೂ. 3.72 ಕೋಟಿ ಅನುದಾನವನ್ನು ಸರಕಾರ ಮಂಜೂರು ಮಾಡಿದ್ದು ಸುಮಾರು 15 ವರ್ಷಗಳ ಬೇಡಿಕೆ ಈ ಬಾರಿ ಈಡೇರಿದೆ

Read More
ಕರಾವಳಿರಾಜ್ಯ

ಸೌಜನ್ಯಾ ಕೊಲೆಪ್ರಕರಣ: ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು: ಶಾಸಕ ಅಶೋಕ್ ರೈ

ಪುತ್ತೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಜನರಿಗೆ ಸಂಶಯ ಮತ್ತು ಗೊಂದಲ ಈಗಲೂ ಇದೆ. ಕೊಲೆ ಆರೋಪದಲ್ಲಿ ಬಂಧಿತನಾಗಿರುವ ವ್ಯಕ್ತಿಯನ್ನು ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು

Read More
ಕರಾವಳಿ

ಮಂಗಳೂರು: ಕೊಳೆತ ಮೊಟ್ಟೆ ಪೂರೈಕೆ; ಇಬ್ಬರು ಅಸ್ವಸ್ಥ

ಮಂಗಳೂರು ಹೊರವಲಯದ ಕಾಟಿಪಳ್ಳ ಆಸುಪಾಸಿನಲ್ಲಿನ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮತ್ತು ಅವರ ಮಗು ಮೊಟ್ಟೆ ತಿಂದು ಅಸ್ವಸ್ಥರಾದ ಘಟನೆ ನಡೆದಿದೆ. ಕಳೆದ ತಿಂಗಳು

Read More
ಕರಾವಳಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಅವ್ಯವಹಾರ ಆರೋಪ: ಕಚೇರಿಗೆ ಶಾಸಕರ ದಿಡೀರ್ ಭೇಟಿ- ಅಧಿಕಾರಿಯ ತರಾಟೆಗೆತ್ತಿಕೊಂಡ ಶಾಸಕರು

ಪುತ್ತೂರು: ಇಲ್ಲಿನ ಮಹಿಳಾ ಮತ್ತು ಕಲ್ಯಾಣ ಇಲಾಖೆಯಲ್ಲಿ ಬಾರೀ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಆ.8 ರಂದು ಸಂಜೆ

Read More
ಕರಾವಳಿ

ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ವರ್ಗಾವಣೆ ಆದೇಶ ರದ್ದು

ಸುಳ್ಯದ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದು, ಕೆಲವು ದಿನಗಳ ಹಿಂದೆ ಉಡುಪಿಗೆ ವರ್ಗಾವಣೆ ಆದೇಶ ಪಡೆದಿದ್ದ ನವೀನ್ ಚಂದ್ರ ಜೋಗಿಯವರ ವರ್ಗಾವಣೆ ರದ್ದು ಗೊಳಿಸಿರುವುದಾಗಿ ತಿಳಿದು ಬಂದಿದೆ. ರಾಜ್ಯದಲ್ಲಿ

Read More
error: Content is protected !!