ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ಮನೆಗೆ ಶಾಸಕ ಅಶೋಕ್ ರೈ ಭೇಟಿ- ಸಾಂತ್ವನ
ಪುತ್ತೂರು: ಇತ್ತೀಚೆಗೆ ಮಡಿಕೇರಿ ಸಮೀಪ ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ರವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
Read Moreಪುತ್ತೂರು: ಇತ್ತೀಚೆಗೆ ಮಡಿಕೇರಿ ಸಮೀಪ ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ರವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
Read Moreದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಲೇಜುಗಳಿಗೆ ಜು.25ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
Read Moreಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 25ರಂದು (ಮಂಗಳವಾರ) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.
Read Moreಪುತ್ತೂರು: ಭಾರೀ ಮಳೆಗೆ ಅರಿಯಡ್ಕ ಸರಕಾರಿ ಹಿ ಪ್ರಾ ಶಾಲಾ ಕಟ್ಟಡದ ಗೋಡೆ ಬಿರುಕುಬಿಟ್ಟಿದ್ದು ಕುಸಿಯುವ ಭೀತಿಯಲ್ಲಿದ್ದು ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ. ಶತಮಾನಗಳ ಇತಿಹಾಸ ಹೊಂದಿರುವ ಅರಿಯಡ್ಕ
Read Moreಭಾರೀ ಮಳೆಗೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿರುವುದರಿಂದ ಪದವಿ ವಿದ್ಯಾರ್ಥಿಗಳು ಅಪಾಯಕಾರಿಯಾಗಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸನ್ನಿವೇಶ ಉಂಟಾಯಿತು. ಮಂಗಳೂರು ಯೂನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ
Read Moreಭಾರೀ ಮಳೆಗೆ ತುಂಬಿ ಹರಿಯುತ್ತಿರುವ ಸುಬ್ರಹ್ಮಣ್ಯದ ಕುಮಾರಧಾರ ನದಿಯ ನೆರೆ ನೀರು ಕುಮಾರಧಾರ ಸಮೀಪದ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೆ ನುಗ್ಗಿದ್ದು ಸಂಚಾರ ಕಡಿತಗೊಂಡಿದೆ. ಕಾರ್ಯ ನಿಮಿತ್ತ ಸುಬ್ರಹ್ಮಣ್ಯ
Read Moreಸುಳ್ಯ: ಭಾರೀ ಮಳೆಯ ಹಿನ್ನಲೆಯಲ್ಲಿ ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ, ಎಸ್ ಎಸ್ ಪಿ ಯು
Read Moreಭಾರಿ ಮಳೆ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು (ಜು.24) ರಜೆ ಘೋಷಿಸಿ ಕಡಬ ತಹಸೀಲ್ದಾರ್ ಆದೇಶಿಸಿದ್ದಾರೆ.
Read Moreಪುತ್ತೂರು: ಕೆಮ್ಮಾಯಿಯಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸೇಡಿಯಾಪು ಅಡೆನ್ಚಿನಡ್ಕ ನಿವಾಸಿ ಚರಣ್ ಎಂಬವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Read Moreವಿಟ್ಲ: ಸುನ್ನಿ ಮೆನೆಜ್ಮೆಂಟ್ ಅಸೋಸಿಯೇಶನ್ ಕರ್ನಾಟಕ ರಾಜ್ಯ SMA ವಿಟ್ಲ ಝೋನಲ್ ಸಮಿತಿ ವತಿಯಿಂದ ಸಂಸ್ಕೃತಿಯ ಉಳಿವಿಗಾಗಿ ಅಭಿಯಾನದ ಅಂಗವಾಗಿ ಹಮ್ಮಿಕೊಂಡ ಮದರಸ ವಿದ್ಯಾರ್ಥಿ ಸಂಗಮ ಒಕ್ಕೆತ್ತೂರು
Read More