ಕರಾವಳಿ

ಕರಾವಳಿ

ನನಗೆ ಶಾಸಕರನ್ನು ಕಾಣಬೇಕು..ವೃದ್ದೆಯ ಆಸೆ ಈಡೇರಿಸಿದ ಶಾಸಕರು

ಪುತ್ತೂರು: ನನಗೆ ಪುತ್ತೂರು ಶಾಸಕ ಅಶೋಕ್ ರೈಯವರನ್ನು ಕಾಣಬೇಕು ಎಂದು ಅನಾರೋಗ್ಯ ಪೀಡಿತ ವೃದ್ದ ತಾಯಿಯೋರ್ವರು ತನ್ನ ಪುತ್ರನಲ್ಲಿ ಬೇಡಿಕೆ ಇಟ್ಟಿದ್ದು, ಈ ವಿಚಾರವನ್ನು ಪುತ್ರ ಶಾಸಕರಲ್ಲಿ

Read More
ಕರಾವಳಿ

ತುಂಬಿ ಹರಿಯುತ್ತಿರುವ ಸೇತುವೆಯಲ್ಲೇ ಪಿಕಪ್ ಚಾಲನೆ- ಸೇತುವೆ ಮಧ್ಯೆ ಸಿಲುಕಿಕೊಂಡ ಪಿಕಪ್

ಪುತ್ತೂರು: ಭಾರೀ ಮಳೆಯಿಂದಾಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕ ತಮ್ಮ ವಾಹನವನ್ನು ಚಲಾಯಿಸಿದ ಪರಿಣಾಮ ಸೇತುವೆಯ ಮಧ್ಯ ಭಾಗದಲ್ಲಿ ಪಿಕಪ್ ಸಿಲುಕಿಕೊಂಡ

Read More
ಕರಾವಳಿ

ಏಯ್… ಕಾರಣ ಹೇಳುವುದು ಬೇಡ.. ಸೋಮವಾರ ಕಚೇರಿಗೆ ಬನ್ನಿ-ಅಶೋಕ್ ರೈ

ಪುತ್ತೂರು: ಏಯ್.. ಕಾರಣ ಹೇಳುವುದು ಬೇಡ.. ಸೋಮವಾರ ಕಚೇರಿಗೆ ಬನ್ನಿ… ಇದರಲ್ಲಿ ಎಷ್ಟು ಪರ್ಸೆಂಟ್ ಹೊಡೆದಿದ್ದೀರಿ…. ಸ್ವಲ್ಪನಾದರೂ ಜವಾಬ್ದಾರಿ ಇಲ್ವ… ಕಾರಣ ಹೇಳುವುದು ಬೇಡ ನೀವು ಸೋಮವಾರ

Read More
ಕರಾವಳಿ

ಉಪ್ಪಿನಂಗಡಿ: ತಡೆಗೋಡೆ ಕುಸಿತ, ಶಾಸಕ ಅಶೋಕ್ ಕುಮಾರ್ ರೈಯವರಿಂದ ಪರಿಶೀಲನೆ

ಉಪ್ಪಿನಂಗಡಿ: ರಾ, ಹೆದ್ದಾರಿ 75ರ ಉಪ್ಪಿನಂಗಡಿಯಲ್ಲಿ ರಸ್ತೆ ಅಗಲೀಕರಣ ವೇಳೆ ಕಟ್ಟಲಾಗಿದ್ದ ಕಾಂಕ್ರೀಟ್ ತಡೆಗೋಡೆ ಮಳೆಗೆ ಕುಸಿದು ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಶಾಸಕರಾದ

Read More
ಕರಾವಳಿ

ಚೆಲ್ಯಡ್ಕ ಸೇತುವೆ ಮತ್ತೆ ಮುಳುಗಡೆ

ಪುತ್ತೂರು: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದಲ್ಲಿ ಎರಡನೇ ಬಾರಿಗೆ ಸಂಪೂರ್ಣ ಮುಳುಗಡೆಯಾಗಿದೆ. ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಇಂದು(ಜು.23) ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು,

Read More
ಕರಾವಳಿರಾಜ್ಯ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್’ರಿಂದ ಸಿ.ಎಂ ಸಿದ್ಧರಾಮಯ್ಯರಿಗೆ ಮನವಿ

ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿರುವ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್

Read More
ಕರಾವಳಿ

ಬಂಟ್ವಾಳ: ಮನೆಯ ಅಂಗಳಕ್ಕೆ ಪಲ್ಟಿಯಾದ ಲಾರಿ- ತಪ್ಪಿದ ಭಾರೀ ಅನಾಹುತ

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಮನೆಯ ಅಂಗಳಕ್ಕೆ ಬಿದ್ದು ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

Read More
ಕರಾವಳಿರಾಜಕೀಯ

ಕಾಂಗ್ರೆಸ್ ಮುಖಂಡ ವೇದನಾಥ ಸುವರ್ಣರಿಂದ ಸಚಿವ ಎಂ.ಬಿ. ಪಾಟೀಲ್ ಭೇಟಿ

ಪುತ್ತೂರು: ಕಾಂಗ್ರೆಸ್ ಮುಖಂಡ ಕೆ ವೇದನಾಥ ಸುವರ್ಣ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ರನ್ನು ಭೇಟಿಯಾಗಿ ಅಭಿನಂದನೆ

Read More
ಕರಾವಳಿ

ಮಾಣಿ: ಕೊಡಾಜೆ ಬಳಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆ

ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಜು 22ರಂದು ಬೆಳಿಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಬಳಿ ನಡೆದಿದೆ. ಮರ ವಿದ್ಯುತ್ ತಂತಿಗಳ

Read More
ಕರಾವಳಿ

ಜು.23: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಪದಗ್ರಹಣ ಸಮಾರಂಭ

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸ್ಥಾಪಕರ ದಿನಾಚರಣೆ ಕಾರ್ಯಕ್ರಮ ಜು.23ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. 317ಡಿ ಜಿಲ್ಲೆ ದ್ವಿತೀಯ ಉಪ ಜಿಲ್ಲಾ ರಾಜ್ಯಪಾಲರಾದ ಲ|ಕುಡ್ಪಿ ಅರವಿಂದ ಶೆಣೈ ಪಿಎಂಜೆಎಫ್ ಅವರು ಪದಗ್ರಹಣ ನಡೆಸಿಕೊಡಲಿದ್ದು ಮಾಜಿ ಪ್ರಾಂತೀಯ ಅಧ್ಯಕ್ಷ ಲ|ಹೇಮನಾಥ ಶೆಟ್ಟಿ ಕಾವು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯ ಸಂಪನ್ಮೂಲ ವ್ಯಕ್ತಿ ಲ|ಇಕ್ಬಾಲ್ ಬಾಳಿಲರವರಿಂದ ಪ್ರೇರಣಾ ತರಬೇತಿ ಶಿಬಿರ ನಡೆಯಲಿದೆ.  ಇರ್ದೆ, ಬೆಟ್ಟಂಪಾಡಿ, ನಿಡ್ಪಳ್ಳಿ, ಪಾಣಾಜೆ ಗ್ರಾಮದ 5 ಶಾಲೆಗಳ 15 ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಡಿದ ಸಾಧನೆಗಾಗಿ ವಿದ್ಯಾಕಿರಣ ಪ್ರಶಸ್ತಿ ನೀಡಲಾಗುವುದು ಎಂದು ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ಇದರ ಅಧ್ಯಕ್ಷ ಲ| ಮಹಮ್ಮದ್ ಕುಕ್ಕುವಳ್ಳಿ ತಿಳಿಸಿದ್ದಾರೆ.

Read More
error: Content is protected !!