ಕರಾವಳಿ

ಕರಾವಳಿರಾಜ್ಯ

ಸಮಾಜ ಸೇವಕ ಮುಹಮ್ಮದ್  ಕುಕ್ಕುವಳ್ಳಿ ಅವರಿಗೆ ‘ಭಾರತ ಸೇವಾ ರತ್ನ’ ಪ್ರಶಸ್ತಿ ಪ್ರದಾನ

ಪುತ್ತೂರು: ಸಮಾಜ ಸೇವಕ ಮುಹಮ್ಮದ್ ಹಾಜಿ ಕುಕ್ಕುವಳ್ಳಿ ಅವರು ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ನೀಡಲ್ಪಡುವ ಭಾರತ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜ.13ರಂದು ಬೆಂಗಳೂರು ವಿಶ್ವ

Read More
ಕರಾವಳಿ

ಮಾದಕ ವಸ್ತು ಮಾರಾಟ: ಆರೋಪಿ ಬಂಧನ

ಮಂಗಳೂರು: ಉಳ್ಳಾಲ ಮುನ್ನೂರು ಗ್ರಾಮದ ರಾಣಿಪುರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ನಂದಾವರ

Read More
ಕರಾವಳಿ

ಕೊಡಾಜೆ: ರಾಜ್ಯ ಮಟ್ಟದ ದಫ್ ಸ್ಪರ್ಧೆ, ನೂತನ ಕಛೇರಿ ಉದ್ಘಾಟನೆ, ಸನ್ಮಾನ  ಐಕ್ಯತಾ ಜಸ್ನೇ-2026

ಬಂಟ್ವಾಳ : ಐಕ್ಯ ವೇದಿಕೆ ಕೊಡಾಜೆ ಇದರ ಆಶ್ರಯದಲ್ಲಿ  ರಾಜ್ಯ ಮಟ್ಟದ ದಫ್ ಸ್ಪರ್ಧೆ, ನೂತನ ಕಛೇರಿ ಉದ್ಘಾಟನೆ, ಸನ್ಮಾನ ಹಾಗೂ ಐಕ್ಯತಾ ಜಸ್ನೇ 2026 ಕಾರ್ಯಕ್ರಮ

Read More
ಕರಾವಳಿ

ಮಂಗಳೂರು: ಮಾದಕ ವಸ್ತು ವಿರುದ್ಧ ಪೊಲೀಸರ ಕಾರ್ಯಾಚರಣೆ-ಕಾಲೇಜು ವಿದ್ಯಾರ್ಥಿಗಳ‌ ತಪಾಸಣೆ

ಮಂಗಳೂರು: ಮಾದಕ ವಸ್ತು ಮುಕ್ತ ಮಂಗಳೂರು ಮತ್ತು ಮಾದಕ ವಸ್ತು ಮುಕ್ತ ಶೈಕ್ಷಣಿಕ ಕ್ಯಾಂಪಸ್‌ಗಳ ನಿರ್ಮಾಣದ ಉದ್ದೇಶದಿಂದ ಪೊಲೀಸರು ಮಾದಕ ವಸ್ತು ವಿರುದ್ಧ ಅಭಿಯಾನವನ್ನು ಆರಂಭಿಸಿದ್ದು, ಈ

Read More
ಕರಾವಳಿ

ಪುತ್ತೂರು ವಿಧಾನಸಭಾ ಕ್ಷೇತ್ರ: 10 ಕಾಲು ಸಂಕ ಮಂಜೂರು-ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಒಟ್ಟು 10 ಕಾಲು ಸಂಕ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಗ್ರಾಮೀಣ ಭಾಗದ ಕೆಲವು

Read More
ಕರಾವಳಿ

ಬಂಟ್ವಾಳ: ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪೊಲೀಸ್ ಠಾಣೆಗೆ ಭೇಟಿ, ಸಂವಾದ

ಬಂಟ್ವಾಳ: ಇಲ್ಲಿಗೆ ಸಮೀಪದ ಕಲ್ಲಡ್ಕದ ಗೋಳ್ತಮಜಲು ಎಂಬಲ್ಲಿರುವ, ಬಾಲಕಿಯರ ವಿದ್ಯಾ ಸಂಸ್ಥೆಯಾಗಿರುವ ಅನುಗ್ರಹ ಮಹಿಳಾ ಕಾಲೇಜು ಇದರ ವಿದ್ಯಾರ್ಥಿನಿಯರಿಗೆ ಇತ್ತೀಚೆಗೆ ಪೊಲೀಸ್ ಠಾಣಾ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Read More
ಅಂತಾರಾಷ್ಟ್ರೀಯಕರಾವಳಿ

ಮರ್ಕಝುಲ್ ಹುದಾ ಮಕ್ಕಾ ವಲಯ ಕೋ ಆರ್ಡಿನೇಟರ್ ಆಗಿ ಅಬ್ದುಲ್ ರಝಾಕ್ ಮುಸ್ಲಿಯಾರ್ ರಂತಡ್ಕ ಆಯ್ಕೆ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಮಕ್ಕಾ ವಲಯದ ಸಂಯೋಜಕರಾಗಿ  ಅಬ್ದುಲ್ ರಝಾಕ್ ಮುಸ್ಲಿಯಾರ್ ರಂತಡ್ಕ ಅವರನ್ನು ನೇಮಕ ಮಾಡಲಾಗಿದೆ. ಮರ್ಕಝುಲ್ ಹುದಾ ಕೇಂದ್ರ ಸಮಿತಿ

Read More
ಕರಾವಳಿ

ಬಂಟ್ವಾಳ: ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯ ರಕ್ಷಣೆ

ಬಂಟ್ವಾಳ: ತಂತಿಬೇಲಿಗೆ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಿನ್ಯಾಲು ಎಂಬಲ್ಲಿ

Read More
ಕರಾವಳಿ

ಪುತ್ತೂರು ವಿಧಾನಸಭಾ ಕ್ಷೇತ್ರ: 9 ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ 9  ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ  ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು  ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ  ಸಮುದಾಯ ಆರೋಗ್ಯ ಅಧಿಕಾರಿಯನ್ನು ಸರಕಾರ  ನೇಮಿಸಿದ್ದರೂ ಅವರಿಗೆ ಸೂಕ್ತ ಕಟ್ಟಡದ ವ್ಯವಸ್ಥೆಯನ್ನು  ಮಾಡಿರಲಿಲ್ಲ. ಇದೀಗ ಪುತ್ತೂರಿಗೆ 9 ಕಟ್ಟಡ ಮಂಜೂರಾಗಿದೆ. ಪುತ್ತೂರು ತಾಲೂಕಿನ ನರಿಮೊಗರು, ಬೆಟ್ಟಂಪಾಡಿ, ಬನ್ನೂರು, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ಕೆಯ್ಯೂರು, ಪಡ್ನೂರು, ಕುರಿಯ ಮತ್ತು ನೆಕ್ಕಿಲಾಡಿಯಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ  ನಡೆಯಲಿದೆ. ಕಟ್ಟಡಕ್ಕೆ ತಲಾ 65 ಲಕ್ಷ ಅನುದಾನವನ್ನೂ  ಮಂಜೂರು ಮಾಡಲಾಗಿದೆ. ಈ ಕಟ್ಟಡದಲ್ಲಿ ಸಮುದಾಯ ಆರೋಗ್ಯ  ಅಧಿಕಾರಿಯೋರ್ವರು ಗ್ರಾಮಸ್ಥರಿಗೆ ಸೇವೆಯನ್ನು  ಒದಗಿಸಲಿದ್ದಾರೆ. ಈ ಕೇಂದ್ರದಲ್ಲಿ ಚಿಕಿತ್ಸೆಯ ಜೊತೆಗೆ  ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ  ತಲುಪಿಸುವ ಕೆಲಸವೂ ಈ ಕೇಂದ್ರದ ಮೂಲಕ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ. ಈ ಕಟ್ಟಡ  ನಿರ್ಮಾಣವಾಗುವುರೊಂದಿಗೆ ಹಲವು ವರ್ಷಗಳ ಬೇಡಿಕೆ  ಈಡೆರಿದಂತಾಗಿದೆ.  

Read More
ಕರಾವಳಿಕ್ರೈಂ

ಬೆಳ್ತಂಗಡಿ: ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ ಪ್ರಕರಣ, ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ಆರಂಭಿಸಿದ ಪೊಲೀಸರು

ಬೆಳ್ತಂಗಡಿ: ಜ.14ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು

Read More
error: Content is protected !!