ಕರಾವಳಿ

ಕರಾವಳಿ

ಬೆಳ್ತಂಗಡಿ: ಲಾರಿಗೆ ಬೈಕ್‌ ಢಿಕ್ಕಿ ಸವಾರ ಮೃತ್ಯು

ಬೆಳ್ತಂಗಡಿ: ಲಾರಿಗೆ ಬೈಕ್‌ ಢಿಕ್ಕಿ ಹೊಡೆದು ಬೈಕ್‌ ಸವಾರನೋರ್ವ ಮೃತಪಟ್ಟ ಘಟನೆ ಎ. 10ರಂದು ಗುರುವಾಯನಕರೆ ಸಮೀಪದ ಶಕ್ತಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಸೆಲ್ವರಾಜ್‌ (50.ವ

Read More
ಕರಾವಳಿ

ಕಾಂಗ್ರೆಸ್ ಮುಖಂಡ, ನೆ.ಮುಡ್ನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮೇನಾಲ ಮಹಮ್ಮದ್ ಹಾಜಿ(ಮಿನಿ ಹಟ್ಟಾ) ನಿಧನ

ಪುತ್ತೂರು: ಈಶ್ವರಮಂಗಲ ಮೇನಾಲ ನಿವಾಸಿ ಮಹಮ್ಮದ್ ಹಾಜಿ(67.ವ) ಅವರು ಎ.10ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನೆ.ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಐದು

Read More
ಕರಾವಳಿ

ಬಂಟ್ವಾಳ: ಬೈಕ್ ಪ್ರಪಾತಕ್ಕೆ ಬಿದ್ದು ಹಿಂಬದಿ ಸವಾರ ಯುವಕ ದಾರುಣ ಸಾವು

ಬಂಟ್ವಾಳ: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು

Read More
ಕರಾವಳಿರಾಜಕೀಯ

ಪುತ್ತೂರು ಕಾಂಗ್ರೆಸ್ ಟಿಕೆಟ್ ಫೈಟ್: ಎಂ ಬಿ ವಿಶ್ವನಾಥ ರೈ ಹೆಸರೂ ಚರ್ಚೆಯಲ್ಲಿ..!

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ತೀವ್ರ ಪೈಪೋಟಿ ನಡೆಯುತ್ತಿರುವ ಮಧ್ಯೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರ ಹೆಸರು

Read More
ಕರಾವಳಿ

ಪೆರ್ನೆ ಟ್ಯಾಂಕರ್ ದುರಂತಕ್ಕೆ ಇಂದಿಗೆ 10 ವರ್ಷ: ಇನ್ನೂ ಮಾಸದ ಕಹಿ ನೆನಪು

2013 ಎಪ್ರಿಲ್ 9 ರಂದು ಉಪ್ಪಿನಂಗಡಿ ಅಡುಗೆ ಅನಿಲ ಸಾಗಾಟದ ಟ್ಯಾಂಕರ್ ಅಪಘಾತಕ್ಕೀಡಾಗಿ ಅನಿಲ ಸೋರಿಕೆಯಾಗಿ ಅಗ್ನಿ ಅನಾಹುತ ಸಂಭವಿಸಿದ ಭೀಕರ ಘಟನೆಯಿಂದ 13 ಮಂದಿ ಮೃತಪಟ್ಟು

Read More
ಕರಾವಳಿರಾಜಕೀಯ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ನೇಮಕ

ಪುತ್ತೂರು: ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ ರವರನ್ನು,ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ನೇಮಿಸಿದ್ದಾರೆ. ವಿದ್ಯಾರ್ಥಿ ಕಾಂಗ್ರೆಸ್

Read More
ಕರಾವಳಿರಾಜಕೀಯ

ಸುಳ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಂದಕುಮಾರ್ ಕಣಕ್ಕೆ..! ಬೆಂಬಲಿಗರ ನಿರ್ಧಾರ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಒಂದು ವಾರದಲ್ಲಿ ಬದಲಾವಣೆ ಮಾಡಿ ಹೆಚ್.ಎಂ.ನಂದಕುಮಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿ ಬಿಫಾರಂ ನೀಡದಿದ್ದಲ್ಲಿ ಕಾರ್ಯಕರ್ತರ ಸ್ವಾಭಿಮಾನದ ಅಭ್ಯರ್ಥಿಯಾಗಿ ನಂದಕುಮಾರ್ ಅವರನ್ನು

Read More
ಕರಾವಳಿರಾಜಕೀಯ

ನಿಂತಿಕಲ್’ನಲ್ಲಿ ನಂದಕುಮಾರ್ ಅಭಿಮಾನಿಗಳ ಬೃಹತ್ ಸಮಾವೇಶ ಪ್ರಾರಂಭ: ನಾಯಕರ ಎಚ್ಚರಿಕೆಯನ್ನು ಲೆಕ್ಕಿಸದೆ ಸೇರಿದ ಅಭಿಮಾನಿಗಳು

ಸುಳ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರಿಗೆ ಟಿಕೆಟ್ ನೀಡಬೇಕೆಂದು ನಂದಕುಮಾರ್ ಅಭಿಮಾನಿ ಬಳಗದ ವತಿಯಿಂದ ನಿಂತಿಕಲ್‌ನಲ್ಲಿ ಶಕ್ತಿ ಪ್ರದರ್ಶನ ಪ್ರಾರಂಭಗೊಂಡಿದೆ. ಸಮಾವೇಶದ ಸಭಾಂಗಣ ತುಂಬಿ

Read More
ಕರಾವಳಿ

ಪುತ್ತೂರು-ಸುಳ್ಯ ಹೆದ್ದಾರಿಯ ಆನೆಗುಂಡಿ ಬಳಿ ವಿದ್ಯುತ್ ಲೈನ್ ಗೆ ಮರ ಬಿದ್ದು ಅಗ್ನಿ ಅನಾಹುತ

ಪುತ್ತೂರು-ಸುಳ್ಯ ರಸ್ತೆಯ ಆನೆಗುಂಡಿ ಬಳಿ ಒಣಗಿದ ಮರವೊಂದು ವಿದ್ಯುತ್ ಲೈನ್ ಗೆ ಬಿದ್ದು ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಎ.9ರಂದು ಮದ್ಯಾಹ್ನ ವರದಿಯಾಗಿದೆ.

Read More
ಕರಾವಳಿರಾಜಕೀಯ

ಧರ್ಮಪಾಲನಾಥ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಪುತ್ತೂರು ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಡಾ.ವಿಷು ಕುಮಾರ್ ಗೌಡ

ಪುತ್ತೂರು: ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಡಾ.ವಿಷು ಕುಮಾರ್ ಗೌಡ ಅವರು ಮಂಗಳೂರು ಬಿ ಜಿ ಎಸ್ ಮಠದ ಶ್ರೀ ಧರ್ಮಪಾಲನಾಥ

Read More
error: Content is protected !!