ಕರಾವಳಿ

ಕರಾವಳಿ

ಸಮಾಜ ಸೇವಕ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಸೇವಾ ರತ್ನ ಪ್ರಶಸ್ತಿ

ಆಕ್ಸಿಸ್ ಬ್ಯಾಂಕ್ ಮತ್ತು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಸಂಸ್ಥೆ ವತಿಯಿಂದ ಉದ್ಯಮಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ದ.ಕ ಜಿಲ್ಲಾಧ್ಯಕ್ಷ ಹಾಜಿ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಸಮಾಜ ಸೇವೆಗಾಗಿ ರಾಜ್ಯ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಮ್ಮದ್ ಕುಕ್ಕುವಳ್ಳಿಯವರನ್ನು ಶಾಲು ಹೊದಿಸಿ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು. ಮಹಮ್ಮದ್ ಕುಕ್ಕುವಳ್ಳಿ ಅವರು ಅನೇಕ ವರ್ಷಗಳಿಂದ ಬಡವರ ಪರವಾಗಿ ಕೆಲಸ ಮಾಡುತ್ತಾ ಬಂದಿದ್ದು ಹಲವಾರು ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಮನೆ ದುರಸ್ತಿ ಸೇರಿದಂತೆ ವಿವಿಧ ನೆರವನ್ನು ನೀಡುತ್ತಾ ಬಂದಿದ್ದಾರೆ.

Read More
ಕರಾವಳಿಕ್ರೈಂ

ಧರ್ಮಸ್ಥಳ: ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಖಾಸಗಿ ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ

Read More
ಕರಾವಳಿರಾಜಕೀಯ

ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳಾಗಿ ಸುಳ್ಯದ ಮೂವರ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳ ನೇಮಕ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಳಿಸಿ ಎಚ್.ಎ.ಉಮ್ಮರ್ ಹಾಜಿ ಜಯನಗರ, ಎಂ.ಕೆ.ಇಬ್ರಾಹಿಂ ಸಂಪಾಜೆ ಹಾಗೂ ಜಿಲ್ಲಾ ಸಂಯೋಜಕರಾಗಿ ಬಶೀರ್

Read More
ಕರಾವಳಿರಾಜಕೀಯ

ಬನ್ನೂರು: ಎಸ್.ಡಿ.ಪಿ.ಐ ಬೂತ್ ಜೋಡೋ ಅಭಿಯಾನದ ಪೂರ್ವಭಾವಿ ಸಭೆ

ಪುತ್ತೂರು: ಎಸ್.ಡಿ.ಪಿ. ಐ ಪಕ್ಷದ ವತಿಯಿಂದ ನಡೆಯುವ “ಬೂತ್ ಜೋಡೋ” ಕಾರ್ಯಕ್ರಮದ ಪೂರ್ವಭಾವಿ ಸಭೆ ಜ.24ರಂದು ಬನ್ನೂರು SDPI ಕಛೇರಿಯಲ್ಲಿ ನಡೆಯಿತು. ಪಕ್ಷದ ಪ್ರಮುಖರಾದ ಅಶ್ರಫ್ ಬಾವು,

Read More
ಕರಾವಳಿರಾಜಕೀಯ

ತಿನ್ನಲು ಮೇವು ಇಲ್ಲದೇ ಕೊಯಿಲ ಗೋ ಶಾಲೆಯಲ್ಲಿ 6 ಹಸುಗಳ ಸಾವು..!? ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಅಶೋಕ್ ರೈ

ಕಡಬ ತಾಲೂಕಿನ ಕೊಯಿಲದಲ್ಲಿರುವ ಗೋ ಶಾಲೆಯಲ್ಲಿ 6 ಹಸುಗಳು ಸಾವಿಗೀಡಾಗಿದ್ದು ಗೋವುಗಳನ್ನು ಆರಾಧನೆ ಮಾಡುವ ನಮ್ಮ ನೆಲದಲ್ಲಿರುವ ಗೋ ಶಾಲೆಗಳು ಮುಚ್ಚಿ ಹೋಗುವ ಸ್ಥಿತಿ ನಿರ್ಮಾಣ ಆಗಿದೆ.

Read More
ಕರಾವಳಿ

ಎಣ್ಮೂರು ಮಖಾಂ ಉರೂಸ್: ಇತಿಹಾಸದ ಪುನರಾವಲೋಕನ…!!

ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮ ಹಲವಾರು ಕಾರಣಗಳಿಗೆ ಚರಿತ್ರೆ ಪ್ರಸಿದ್ದವಾದುದು.ಇಲ್ಲಿ ರಾಜವಂಶಿಕರಿಂದ ಹಿಡಿದು ಪಟೇಲ್ ಮನೆತನದವರು ಆಡಳಿತ ನಡೆಸಿದ ಇತಿಹಾಸಗಳಿವೆ. ಸುತ್ತಲಿನ ಸುಮಾರು 5 ಜಮಾಅತ್ ಗಳ

Read More
ಕರಾವಳಿ

ಸುಳ್ಯ: ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಆಶ್ರಯದಲ್ಲಿ ಸ್ವಲಾತ್ ವಾರ್ಷಿಕ, ಬುರ್ದಾ ಮಜ್ಲೀಸ್’ಗೆ ಚಾಲನೆ

ಸುಳ್ಯ ತಾಲೂಕಿನಾಧ್ಯಂತ ಸಾಮಾಜಿಕ ಚಟುವಟಿಕೆಗಳ ಮೂಲಕ ಬಡವರ ಆಶಾಕಿರಣವಾಗಿ ಗುರುತಿಸಿಕೊಂಡಿರುವ ಪೈಚಾರ್ ಅಲ್ -ಅಮೀನ್ ಯೂತ್ ಸೆಂಟರ್ ಇದರ 16ನೇ ವಾರ್ಷಿಕ ಸ್ವಲಾತ್, ಹಾಗೂ ಬುರ್ದಾ ಮಜ್ಲೀಸ್

Read More
ಕರಾವಳಿಕ್ರೈಂ

ವಿಟ್ಲ: ಅಡಿಕೆ ಮರದಿಂದ ಬಿದ್ದು ಕೃಷಿಕ ಸಾವು

ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಿವಾಸಿ ಹರೀಶ್ (53) ಮೃತಪಟ್ಟವರು. ತನ್ನ ತೋಟದಲ್ಲಿ ಕೃಷಿ ಯಂತ್ರದ

Read More
ಕರಾವಳಿರಾಜಕೀಯ

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಚುನಾವಣಾ ಪೂರ್ವಭಾವಿ ಸಭೆ

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯ ಪೂರ್ವಬಾವಿ ಸಭೆಯು ಪುತ್ತೂರಿನ ಪಕ್ಷದ ಕಛೇರಿಯಲ್ಲಿ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ

Read More
ಕರಾವಳಿ

ನರಿಮೊಗರು: ಸರಣಿ ಅಪಘಾತ- ಸ್ಕೂಟರ್ ಸವಾರನಿಗೆ ತೀವ್ರ ಗಾಯ

ಪುತ್ತೂರು: ನರಿಮೊಗರು ಶಾಲಾ ಬಳಿ ಮೂರು ಸ್ಕೂಟರ್‌ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಜ.23ರಂದು ಬೆಳಗ್ಗೆ ನಡೆದಿದೆ. ಪುತ್ತೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಚಾಲಕನ ನಿಯಂತ್ರಣ ತಪ್ಪಿ

Read More
error: Content is protected !!