ಕರಾವಳಿ

ಕರಾವಳಿರಾಜಕೀಯ

ಅಶೋಕ್ ಕುಮಾರ್ ರೈ ಉಜ್ವಲ ರಾಜಕೀಯ ಭವಿಷ್ಯಕ್ಕೆ ಅಭಿಮಾನಿಗಳಿಂದ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ಕೋಡಿಂಬಾಡಿ ರೈ ಎಸ್ಟೇಟ್‌ನ ಮಾಲಕರು, ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯ ಪ್ರವರ್ತಕರೂ ಆಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಗೆ ರಾಜಕೀಯ ಶಕ್ತಿ ಮತ್ತು ಸ್ಥಾನಮಾನ ಸಿಗಲಿ ಎಂದು ಪ್ರಾರ್ಥಿಸಿ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಮತ್ತು ಹಿತೈಷಿಗಳಿಂದ ವಿಶೇಷ ರಂಗ ಪೂಜೆ ನಡೆಯಿತು. ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಿಜೆಪಿ ದ.ಕ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿರುವ ಅಶೋಕ್ ಕುಮಾರ್ ರೈ ಅವರು ಮುಂದಿನ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದು ಖಚಿತ ಎನ್ನಲಾಗುತ್ತಿದೆಯಾದರೂ ಅಧಿಕೃತ ಆಗಿಲ್ಲ. ಅಶೋಕ್ ಕುಮಾರ್ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದು ಸಮಾಜ ಸೇವೆಯ ಮೂಲಕ ಚಿರಪರಿಚಿತರಾಗಿದ್ದಾರೆ.

Read More
ಕರಾವಳಿಕ್ರೈಂ

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಜ.12ರಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟವರು ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ, ಹಿಂದೂ ಸಂಘಟನೆ

Read More
ಕರಾವಳಿ

ನಾನು ಹೆಣ್ಣಾಗಿ ಬದುಕಲು ಇಷ್ಟ ಪಡುತ್ತಿದ್ದೇನೆ… ನನ್ನನ್ನು ಬದುಕಲು ಬಿಡಿ: ನಿಝಾಮ್ ಮನವಿ

ನಾನು ಗಂಡಾಗಿ ಇರಲು ಇಷ್ಟಪಡಲ್ಲ. ಹೆಣ್ಣಾಗಿ ಇರಲು ಇಷ್ಟಪಟ್ಟು ಸ್ವತಃ ನಾನೇ ತೃತೀಯ ಲಿಂಗಿ ಆಗಲು ಹೊರಟಿದ್ದೇನೆ. ನಾನು ಲಿಂಗ ಸರ್ಜರಿ ಮಾಡಿಲ್ಲ. ಸಾರ್ವಜನಿಕರಿಂದ ನನಗೆ ತೊಂದರೆ

Read More
ಕರಾವಳಿ

ಸುಳ್ಯದ ಜನತೆಯ ಬಹಳ ವರ್ಷದ ಬೇಡಿಕೆಯ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಶನ್ ಗೆ ಶಿಲಾನ್ಯಾಸ: ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ: ಸಚಿವ ವಿ.ಸುನಿಲ್ ಕುಮಾರ್ ಭರವಸೆ

ಸುಳ್ಯದ ಬಹುಕಾಲದ ಬೇಡಿಕೆಯಾಗಿರುವ 110 ಕೆ.ವಿ. ವಿದ್ಯುತ್ ಉಪ ಕೇಂದ್ರ ಹಾಗೂ 110 ಕೆ.ವಿ. ಮಾಡಾವು – ಸುಳ್ಯ, ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿಗೆ ಸುಳ್ಯದಲ್ಲಿ ಇಂಧನ

Read More
ಕರಾವಳಿಕ್ರೈಂ

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ: ಇಬ್ಬರು ವೈದ್ಯರು, ಏಳು ವೈದ್ಯ ವಿದ್ಯಾರ್ಥಿಗಳ ಸಹಿತ 10 ಮಂದಿ ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ಪದಾರ್ಥ ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣದಲ್ಲಿ ಪೊಲೀಸರು ನಗರ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ಇಬ್ಬರು ವೈದ್ಯರು, ಏಳು ವೈದ್ಯ ವಿದ್ಯಾರ್ಥಿಗಳು ಸೇರಿದಂತೆ

Read More
ಕರಾವಳಿ

ಪುತ್ತೂರು ತಾಲೂಕು ಕಚೇರಿಯಲ್ಲಿ ಅಪಾಯಕಾರಿ ಆಸನ..!

ಪುತ್ತೂರು: ಪುತ್ತೂರು ತಾಲೂಕು ಕಚೇರಿ ( ಮಿನಿ ವಿಧಾನ ಸೌಧ) ದ ಒಂದನೇ ಮಹಡಿಯಲ್ಲಿ ಸಾರ್ವಜನಿಕರಿಗೆ ಕುಳಿತು ಕೊಳ್ಳಲಿರುವ ಆಸನ ( ಚೆಯರ್) ಅಪಾಯಕಾರಿಯಾಗಿದೆ. ಕಬ್ಬಿಣದ ಚೆಯರ್

Read More
ಕರಾವಳಿ

ಪುತ್ತೂರು: ಅನಧಿಕೃತ ಬ್ಯಾನರ್, ಕಟೌಟ್ ತೆರವು ಮಾಡಲು ನಗರಸಭೆ ಸೂಚನೆ: ಇಂದಿನಿಂದ ತೆರವು ಕಾರ್ಯಾಚರಣೆ

ಪುತ್ತೂರು: ನಗರಸಭೆ ವ್ಯಾಪ್ತಿಯ ರಸ್ತೆ ಬದಿ ಅಥವಾ ಇತರ ಸಾರ್ವಜನಿಕ ಸ್ಥಳಗಳಲ್ಲಿ ಪರವಾನಿಗೆ ಪಡೆದುಕೊಳ್ಳದೇ ಅಳವಡಿಸಿರುವ ಜಾಹೀರಾತು ಬ್ಯಾನರ್ ಮತ್ತು ಕಟೌಟ್ ಗಳನ್ನು ತೆರವು ಮಾಡಬೇಕು, ಜ.11ರಿಂದಲೇ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು ಪರ್ಸ್ ಕದ್ದು ವ್ಯಕ್ತಿ ಪರಾರಿಯಾದ ಕಳ್ಳ

ಉಪ್ಪಿನಂಗಡಿ: ಗ್ರಾಹಕನ ಸೋಗಿನಲ್ಲಿ ಬಂದು ಕ್ಯಾಶ್ ಕೌಂಟರ್‌ನಲ್ಲಿದ್ದ 7,500 ರೂಪಾಯಿ ಹಾಗೂ ದಾಖಲೆಪತ್ರಗಳಿದ್ದ ಪರ್ಸ್ ನ್ನು ಎಗರಿಸಿದ ಘಟನೆ ವರದಿಯಾಗಿದೆ. ಉಪ್ಪಿನಂಗಡಿ ಬ್ಯಾಂಕ್‌ ರಸ್ತೆಯಲ್ಲಿನ ಮಡಿಕೆ ಮತ್ತಿತರ

Read More
ಕರಾವಳಿ

ಪುರುಷರಕಟ್ಟೆ: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುರುಷರಕಟ್ಟೆಯಲ್ಲಿ ಜ.10ರಂದು ರಾತ್ರಿ ನಡೆದಿದೆ. ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಲಾರಿ

Read More
ಕರಾವಳಿ

ಮಣ್ಮರೆಯಾದರೂ ಮನಮರೆಯದ ಮಂದಸ್ಮಿತ…

ಮನುಷ್ಯ ಎಷ್ಟು ವರ್ಷ ಬದುಕಿದ್ದ ಎಂಬುದು ಮುಖ್ಯವಲ್ಲ.ಅವನು ಹೇಗೆ ಬದುಕಿದ,ಏನು ಸಾಧಿಸಿದ ಎಂಬುದು ಮುಖ್ಯವಾಗುತ್ತದೆ. ಆ ವ್ಯಕ್ತಿ ಬದುಕಿದ್ದು ಕೇವಲ ನಾಲ್ಕು ದಶಕಗಳು.ಆದರೆ,ತನ್ನ ಮರಣಕ್ಕೆ ದೇಶ,ವಿದೇಶಗಳಲ್ಲಿ ಸಾವಿರಾರು

Read More
error: Content is protected !!