ಕರಾವಳಿ

ಕರಾವಳಿ

ಆರೋಪಿ ಗುರುತು ಪತ್ತೆ ಹಚ್ಚದೆ ಏನೂ ಹೇಳೋಕಾಗಲ್ಲ: ಎಡಿಜಿಪಿ ಅಲೋಕ್ ಕುಮಾರ್-ಶಂಕಿತ ಆರೋಪಿಯ ಕುಟುಂಬಸ್ಥರು ಆಸ್ಪತ್ರೆಗೆ ಬರಲು ಸೂಚನೆ

ಮಂಗಳೂರು: ನಗರದ ನಾಗುರಿಯಲ್ಲಿ ಶನಿವಾರ ಆಟೋ ರಿಕ್ಷಾದೊಳಗೆ ಸ್ಪೋಟವುಂಟಾದ ಘಟನೆಗೆ ಸಂಬಂಧಿಸಿದಂತೆ ಆರೋಪಿಯ ಮುಖದ ಪರಿಚಯ ಸಿಗದೇ ಇರುವುದರಿಂದ ಶಂಕಿತ ಆರೋಪಿಯ ಮನೆಯವರನ್ನು ಆಸ್ಪತ್ರೆಗೆ ಬರುವಂತೆ ಸೂಚನೆ

Read More
ಕರಾವಳಿ

ವಿಟ್ಲ: ಅನ್ಯಕೋಮಿನ ಎರಡು ಜೋಡಿ ಪತ್ತೆ: ಪೊಲೀಸ್ ವಶಕ್ಕೆ

ವಿಟ್ಲ: ಎರಡು ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ನಡೆದಿದೆ. ವಿಟ್ಲದ ಅಳಕೆಮಜಲಿನ ನಿನ್ನಿಕಲ್ಲು ಬಳಿ ಸಂಜೆ ವೇಳೆ ಯುವತಿಯರೊಂದಿಗೆ ಯುವಕರು ಸರಸ ಸಲ್ಲಾಪ ನಡೆಸುತ್ತಿದ್ದರು ಎಂದು ಸ್ಥಳೀಯರು

Read More
ಕರಾವಳಿ

ಮಾಣಿ: ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ: ಪಾದಾಚಾರಿ ಸ್ಥಳದಲ್ಲೇ ಸಾವು

ಪುತ್ತೂರು: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬೊಲ್ಲುಕಲ್ಲು ಎಂಬಲ್ಲಿ ನಡೆದಿದೆ. ಪುತ್ತೂರು

Read More
ಆರೋಗ್ಯಕರಾವಳಿ

ಸುಳ್ಯ: ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘ: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಬಗ್ಗೆ ಮಾಹಿತಿ

ಸುಳ್ಯ: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಕುಟುಂಬಕ್ಕೆ ರೂ 5 ಲಕ್ಷದವರೆಗೆ ಸುಮಾರು 1650 ಖಾಯಿಲೆಗಳಿಗೆ ಸರಕಾರದಿಂದ ರಚಿಸಲ್ಪಟ್ಟ ಯಶಸ್ವಿನಿ ಟ್ರಸ್ಟ್ ಮುಖಾಂತರ ಯಶಸ್ವಿನಿ ನೆಟ್ ವರ್ಕ್

Read More
ಕರಾವಳಿ

ಕರ್ನೂರು- ಗಾಳಿಮುಖ ರಸ್ತೆ ಅಭಿವೃದ್ಧಿಗೊಳಿಸದಿದ್ದರೆ ಪ್ರತಿಭಟನೆ: ಕರ್ನೂರು ಯೂನಿಟ್ ಸ್ಟೂಡೆಂಟ್ಸ್ ಕೌನ್ಸಿಲ್’ನಲ್ಲಿ ತೀರ್ಮಾನ

ಪುತ್ತೂರು: ಬದಲಾಗುತ್ತಾ ಬಂದ ಸರ್ಕಾರಗಳು ಅಲ್ಪ ಸ್ವಲ್ಪ ಅನುದಾನವನ್ನು ನೀಡಿ ತೇಪೆ ಹಾಕುತ್ತಿರುವ ಕರ್ನೂರು- ಗಾಳಿಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಆಗದೇ ಇದ್ದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ

Read More
ಕರಾವಳಿ

ಪುತ್ರಿಯ ಹುಟ್ಟುಹಬ್ಬವನ್ನು ಅಂಗನವಾಡಿಯಲ್ಲಿ ಆಚರಿಸಿ ಪುಟಾಣಿಗಳಿಗೆ ಉಪಹಾರ ವ್ಯವಸ್ಥೆ ಏರ್ಪಡಿಸಿದ ಪೆರುವಾಯಿ ಗ್ರಾ.ಪಂ ಉಪಾಧ್ಯಕ್ಷೆ ನಫೀಸಾ

ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನಫೀಸಾ ಅವರ ಪುತ್ರಿಯ ಹುಟ್ಟು ಹಬ್ಬವನ್ನು ಅಂಗನವಾಡಿ ಮಕ್ಕಳ ಜೊತೆ ಆಚರಿಸಲಾಯಿತು.  ನಫೀಸಾ ಪೆರುವಾಯಿ ಅವರ ಪುತ್ರಿ ಅಫ್ನಾ ಅವರ ಹುಟ್ಟು ಹಬ್ಬ ಪ್ರಯುಕ್ತ ನ.15ರಂದು ಪೆರುವಾಯಿ ಸಮೀಪದ ಕಡಂಬಿಲ ಅಂಗನವಾಡಿಯಲ್ಲಿ ಕೇಕ್ ಕತ್ತರಿಸಿ ಆಚರಿಸಲಾಯಿತು. ಪುತ್ರಿಯ ಹುಟ್ಟು ಹಬ್ಬದ ಪ್ರಯುಕ್ತ ನಫೀಸಾರವರು ಅಂಗನವಾಡಿ ಮಕ್ಕಳಿಗೆ ಲಘು ಉಪಹಾರ ವ್ಯವಸ್ಥೆಯನ್ನು ಮಾಡಿದ್ದರು.  ಅಂಗನವಾಡಿ ಕಾರ್ಯಕರ್ತೆ ಸರೋಜಿನಿ ಅವರು ಕೃತಜ್ಞತೆ ಸಲ್ಲಿಸಿದರು. ಪೆರುವಾಯಿ ಗ್ರಾ.ಪಂ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಸದಸ್ಯೆ ಲಲಿತಾ, ಜನ ಶಿಕ್ಷಣ ಟ್ರಸ್ಟ್‌ನ ಚೇತನ್ ಮತ್ತಿತರರು ಉಪಸ್ಥಿತರಿದ್ದರು.

Read More
ಕರಾವಳಿ

ಸಂಪಾಜೆ ಪರಿಸರದ ಇಬ್ಬರು ವಿವಾಹಿತ ಮಹಿಳೆಯರು ನಾಪತ್ತೆ: ಮಹಿಳೆಯರನ್ನು ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸ್ ಪ್ರಕಟಣೆ

ಸುಳ್ಯ: ಸಂಪಾಜೆ ಪರಿಸರದಲ್ಲಿ ಪ್ರತ್ಯೇಕ ಘಟನೆಗೆ ಸಂಬಂಧಿಸಿದಂತೆ ಇಬ್ಬರು ವಿವಾಹಿತ ಮಹಿಳೆಯರು ತಮ್ಮತಮ್ಮ ಮನೆಯಿಂದ ಕಳೆದ ಎರಡು ತಿಂಗಳಿನಿಂದ ಕಾಣೆಯಾಗಿದ್ದು, ಅವರನ್ನು ಎಲ್ಲಿಯಾದರೂ ಕಂಡುಬಂದಲ್ಲಿ ಸುಳ್ಯ ಪೊಲೀಸ್

Read More
Uncategorizedಕರಾವಳಿರಾಜ್ಯ

ಮಂಗಳೂರು ಆಟೋ ಸ್ಫೋಟ ಪ್ರಕರಣಕ್ಕೂ ಪ್ರೇಮರಾಜ್ ಗೂ ಯಾವುದೇ ಸಂಬಂಧವಿಲ್ಲ: ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮರಾಜ್ ಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್

Read More
ಕರಾವಳಿ

ಮಂಗಳೂರು ಆಟೋ ಸ್ಫೋಟ ಪ್ರಕರಣ: ಆಟೋದಲ್ಲಿ ಪತ್ತೆಯಾದ ಆಧಾರ್ ಕಾರ್ಡ್ ಬಗ್ಗೆ ಸ್ಪಷ್ಟನೆ ನೀಡಿದ ವ್ಯಕ್ತಿ

ಮಂಗಳೂರು: ಮಂಗಳೂರು ಆಟೋ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಆಟೋ ಸ್ಪೋಟದ ವೇಳೆ ಸಿಕ್ಕಿದ ಪ್ರಯಾಣಿಕನದು ಎನ್ನಲಾದ ಆಧಾರ್ ಕಾರ್ಡ್ ಕೂಡ ನಕಲಿಯಾಗಿದ್ದು, ಇದು ತುಮಕೂರಿನಲ್ಲಿ ಕೆಲಸ

Read More
ಕರಾವಳಿಕ್ರೈಂ

ಮಂಗಳೂರು ಆಟೋರಿಕ್ಷಾ ಸ್ಪೋಟ ಪ್ರಕರಣ: ತೀವ್ರಗೊಂಡ ತನಿಖೆ

ಮಂಗಳೂರು: ಮಂಗಳೂರಿನ ಗರೋಡಿಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಆಟೋ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ, ಸ್ಪೋಟಗೊಂಡಿರುವುದು ‘ಕುಕ್ಕರ್ ಬಾಂಬ್ ‘ ಎಂದು ಪ್ರಾರ್ಥಮಿಕ ತನಿಖೆಯಿಂದ ಸ್ಪಷ್ಟವಾಗಿದೆ.

Read More
error: Content is protected !!