ಕರಾವಳಿ

ಕರಾವಳಿ

ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವೇದಿಕ್ ಕೌಶಲ್ ಆಯ್ಕೆ

ಕಡಬ: ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ನೀಡುತ್ತಿರುವ ಎರಡನೇ ವರ್ಷದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವೇದಿಕ್ ಕೌಶಲ್ ಆಯ್ಕೆಯಾಗಿದ್ದಾರೆ.  ಇವರು ಕಡಬ ನಿವಾಸಿ ಮಹದೇವಪ್ಪ ಮತ್ತು ಕಡಬ ವಾಳ್ಯ ಸ.ಕಿ.ಪ್ರಾ.ಶಾಲೆಯ ಶಿಕ್ಷಕಿ ಮಂಜುಳಾ ಯು ಅವರ ಪುತ್ರ.

Read More
ಕರಾವಳಿಕ್ರೈಂ

ಬೆಳ್ತಂಗಡಿ: ಒಂಟಿ ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು: ನಾಲ್ವರು ಮುಸುಕುದಾರಿಗಳಿಂದ ಕೃತ್ಯ

ವೇಣೂರು: ಒಂಟಿ ಮಹಿಳೆ ಇರುವ ಮನೆಗೆ ಬಂದ ನಾಲ್ವರು ಮುಸುಕುದಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನ.12 ರಂದು

Read More
ಕರಾವಳಿ

ಸುಳ್ಯ: ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಕೃಷಿ ಉದ್ದೇಶಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವಾಗ ಪುರಾತನ ಗುಹೆಯೊಂದು ಪತ್ತೆಯಾಗಿದೆ. ಗುಹೆಯನ್ನು ಸಂಶೋಧಿಸಿದಾಗ ಮಣ್ಣಿನ ಮಡಿಕೆಗಳು ಮತ್ತು

Read More
ಕರಾವಳಿ

ಮಂಗಳೂರು: ಮೀನು ಹಿಡಿಯುವ ಬಲೆಯ ಸಂಗ್ರಹಾಗಾರದಲ್ಲಿ ಬೆಂಕಿ ಅವಘಡ, ಲಕ್ಷಾಂತರ ರೂ. ನಷ್ಟ

ಮಂಗಳೂರು: ಮಂಗಳೂರಿನ ಹೊರವಲಯದ ಕಸಬಾ ಬೆಂಗರೆಯಲ್ಲಿ ಮೀನುಗಾರಿಕೆಗೆ ಬಳಸಲಾಗುವ ಮೀನುಹಿಡಿಯುವ ಬಲೆಯ ಸಂಗ್ರಹಾಗಾರದಲ್ಲಿ ಬೆಂಕಿ ಹಿಡಿದಿದ್ದು, ಲಕ್ಷಾಂತರ ರೂ. ನಷ್ಟ ಉಂಟಾದ ಘಟನೆ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ.

Read More
Uncategorizedಕರಾವಳಿ

ಪುತ್ತೂರು: ಬೈಕ್-ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಪುತ್ತೂರು: ದರ್ಬೆ ಬೈಪಾಸಿನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ನ.13ರಂದು ಬೆಳಿಗ್ಗೆ ಅಪಘಾತ ಸಂಭವಿಸಿದ್ದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಪುತ್ತೂರು ಕೆ ಎಸ್ ಆರ್

Read More
ಕರಾವಳಿ

ಪುತ್ತೂರು: ಆರೋಗ್ಯದಲ್ಲಿ ದಿಢೀರ್ ಏರುಪೇರು: SSLC ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಅನಾರೋಗ್ಯದಿಂದಾಗಿ ಇಲ್ಲಿನ ಸಂತ ವಿಕ್ಟರ್ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ನ.12ರಂದು ನಡೆದಿದೆ. ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ ಹಿಮಾನಿ(16ವ.)ಮೃತಪಟ್ಟವರು.ಅವರಿಗೆ ನ.11ರಂದು

Read More
ಕರಾವಳಿ

ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆಗೆ ಆಮಿರ್ ಬನ್ನೂರು ಆಯ್ಕೆ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಆಯೋಜಿಸಲಾಗಿದ್ದ ‘ಯಂಗ್ ಇಂಡಿಯಾ ಕೇ ಬೋಲ್’ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತನಾಗಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆಗೆ

Read More
ಕರಾವಳಿರಾಷ್ಟ್ರೀಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆಯ ಮತ್ತೋರ್ವನ ಬಂಧನ

ಪುತ್ತೂರು: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಬಂಧಿಸಿದೆ. ನ.12ರಂದು ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ, ಪ್ರಕರಣಕ್ಕೆ ಸಂಬಂಧಿಸಿ

Read More
ಕರಾವಳಿ

ಬೆಳಂದೂರು ಪಲ್ಲತ್ತಾರು ಜಮಾಅತ್ ಜಿಸಿಸಿ ಗಲ್ಫ್ ಸಮಿತಿಅಧ್ಯಕ್ಷರಾಗಿ ರಫೀಕ್ ಮಕ್ಕಾ, ಕಾರ್ಯದರ್ಶಿಯಾಗಿ  ಮಜೀದ್ ರಿಯಾದ್

ಪುತ್ತೂರು: ಖಿದ್ಮತುಲ್ ಇಸ್ಲಾಂ ಗಲ್ಫ್ ಸಮಿತಿ, ಜಿಸಿಸಿ ಇದರ ವಾರ್ಷಿಕ ಮಹಾಸಭೆ ಅಶ್ರಫ್ ಬೆಳಂದೂರು (ಖತ್ತರ್)      ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಹನೀಫ್ ಹಿಮಮಿ ದಮ್ಮಾಮ್ ದುವಾ ಮಾಡಿದರು. ಅಬ್ದುಲ್ ಲತೀಫ್ ಮಿಸ್ಬಾಹಿ ಬೆಳಂದೂರು ಕಿರಾಅತ್ ಪಾರಾಯಣ ನಡೆಸಿದರು. ಅಶ್ರಫ್ ಅಮ್ಜದಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಅಶ್ರಫ್ ಖತ್ತಾರ್ ಅವರು ಸಮಿತಿ ಕಾರ್ಯಚಟುವಟಿಕೆಗಳ ಮತ್ತು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ನಂತರ ೨೦೨೨-೨೩ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಫೀಕ್ ಮಕ್ಕಾ, ಉಪಾಧ್ಯಕ್ಷರಾಗಿ ಯಾಕೂಬ್ ಅಬುಧಾಬಿ, ಪ್ರಧಾನ ಕಾರ್ಯದರ್ಶಿಯಾಗಿ ಮಜೀದ್ ರಿಯಾದ್, ಜೊತೆ ಕಾರ್ಯದರ್ಶಿಯಾಗಿ ಶಾದುಳಿ ಶಾರ್ಜಾ, ಕೋಶಾಧಿಕಾರಿಯಾಗಿ ಅಶ್ರಫ್ ಅಮ್ಜದಿ ಅಬುಧಾಬಿ ಅವರನ್ನು ಆಯ್ಕೆ ಮಾಡಲಾಯಿತು.  ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಯಾಕೂಬ್ ತಬುಕ್, ಅಶ್ರಫ್ ಖತ್ತಾರ್ ಮಿಸ್ಬಾಹಿ ಬೆಳಂದೂರು, ರಿಯಾದ್, ಹನೀಫ್ ಹಿಮಮಿ ದಮ್ಮಾಮ್, ಇಕ್ಬಾಲ್ ಬನಾರಿ ರಿಯಾದ್, ಯಾಸೀರ್ ದೇವಸ್ಯ ಅಬುಧಾಬಿ, ಹನೀಫ್ ಕಾನಾಜೆ ದುಬೈ, ರಫೀಕ್ ಪಾರೆ ದುಬೈ ಮೊದಲಾದವರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಜೊತೆ ಕಾರ್ಯದರ್ಶಿ ಮಜೀದ್ ರಿಯಾದ್ ಸ್ವಾಗತಿಸಿದರು. ಗಲ್ಫ್ ಸಮಿತಿಯ ಜೊತೆ ಕಾರ್ಯದರ್ಶಿ ಶಾದುಳಿ ಎರಿಮಾರ್ ಶಾರ್ಜಾ ವಂದಿಸಿದರು.

Read More
ಕರಾವಳಿರಾಷ್ಟ್ರೀಯ

ಕುವೈಟ್‌ಗೆ ಉದ್ಯೋಗಕ್ಕೆ ತೆರಳಿದ್ದ ಪುತ್ತೂರಿನ ಮಹಿಳೆಗೆ ಹಿಂಸೆ ದಲಿತ ಮುಖಂಡರೊಬ್ಬರಿಗೆ ಮೊಬೈಲ್‌ ವಾಯ್ಸ್ ಮೆಸೇಜ್

ಪುತ್ತೂರು:ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್‌ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿರುವ ಕುರಿತು ಮಹಿಳೆಯು ಪುತ್ತೂರಿನ ದಲಿತ್ ಸೇವಾ ಸಮಿತಿ

Read More
error: Content is protected !!