ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು
ಬಂಟ್ವಾಳ: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಬಿ.ಸಿ.ರೋಡ್ ಸಮೀಪದ ಪರ್ಲಿಯಾ ಮದ್ದ ನಿವಾಸಿ ಸಲ್ಮಾನ್ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ
Read Moreಬಂಟ್ವಾಳ: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಬಿ.ಸಿ.ರೋಡ್ ಸಮೀಪದ ಪರ್ಲಿಯಾ ಮದ್ದ ನಿವಾಸಿ ಸಲ್ಮಾನ್ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ
Read Moreವಿಟ್ಲ: ಮಕ್ಕಳನ್ನು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಲಳು ಅವರಿಗೆ ತನ್ನ ಪ್ರಾಯದಲ್ಲೇ ನಾಡು-ನುಡಿ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಅಂತಹ ಕಾರ್ಯಕ್ರಮಗಳನ್ನು ಶೈಕ್ಷಣಿಕ ಸಂಸ್ಥೆಗಳು ಆಯೋಜಿಸಬೇಕು ಎಂದು ಕರ್ನಾಟಕ
Read Moreಪುತ್ತೂರು: ಇಲ್ಲಿನ ವಸತಿಯುತಶಾಲೆಯೊಂದರಿಂದ ನಾಪತ್ತೆಯಾದ ವಿದ್ಯಾರ್ಥಿಗಳಿಬ್ಬರುಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ನ.7 ರಂದು ವಿದ್ಯಾರ್ಥಿಗಳಿಬ್ಬರು ವಸತಿಯುತ ಶಾಲೆಯಿಂದ ಸಂಜೆ ವೇಳೆ ನಾಪತ್ತೆಯಾಗಿರುವ ಕುರಿತು ನ.8 ರಂದು ಪುತ್ತೂರು
Read Moreಸುಳ್ಯ ನಗರ ಪಂಚಾಯತ್ ನ ಕಳೆದ ಸಾಮಾನ್ಯ ಸಭೆಯಲ್ಲಿ ಉಂಟಾಗಿರುವ ಗದ್ದಲದ ವಿಷಯಕ್ಕೆ ಸಂಬಂಧಿಸಿದಂತೆ ವಿಪಕ್ಷ ಸದಸ್ಯ ಕಾಂಗ್ರೆಸ್ ಪಕ್ಷದ ಎಂ ವೆಂಕಪ್ಪಗೌಡ ಇಂದು ಸುಳ್ಯ ಪತ್ರಿಕಾ
Read Moreಕಡಬ: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ-ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ
Read Moreಸುಳ್ಯ ನಗರದ ಗಾಂಧಿನಗರ ಮೆಟ್ರೋ ಹೋಟಲ್ ಮುಂಭಾಗದಿಂದ ಕಳ್ಳನೊಬ್ಬ ಯಾತ್ರಿಕರ ಜೀಪಿನಿಂದ ವ್ಯಾನಿಟಿ ಬ್ಯಾಗ್ ಎಗರಿಸಿದ್ದು ಬ್ಯಾಗ್ ಕಳೆದುಕೊಂಡಿದ್ದ ಯಾತ್ರಿಕರು ಕಳ್ಳತನದ ದೃಶ್ಯವನ್ನು ಸಿಸಿ ಟಿವಿ ಪುಟೇಜ್
Read Moreಉಳ್ಳಾಲ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಬಸ್ ಕ್ಲೀನರ್ ಒಬ್ಬನನ್ನು ಉಳ್ಳಾಲ ಠಾಣಾ ಪೊಲೀಸರು
Read Moreಬಂಟ್ವಾಳ: ತನಗೆ ಉದ್ಯೋಗಕ್ಕೆ ಸೇರ್ಪಡೆಯಾಗಲು ಇರುವ ಬಗ್ಗೆ ಇಂಟರ್‌ವ್ಯೂಗೆ ಲೆಟರ್ ಬಂದಿದ್ದು, ತಾನು ಇಂಟರ್‌ವ್ಯೂಗೆ ಹೋಗಿ ಬರುತ್ತೇನೆ ಎಂದು ಮನೆಮಂದಿಯಲ್ಲಿ ಹೇಳಿ ಹೋಗಿದ್ದ ಯುವತಿ ಮರಳಿ ಬಾರದೇ
Read Moreಪುತ್ತೂರು: ಅನಾರೋಗ್ಯದಿಂದಾಗಿ ವಿದ್ಯಾರ್ಥಿನಿಯೋರ್ವರು ಮೃತಪಟ್ಟ ಘಟನೆ ಬನ್ನೂರು ಗ್ರಾಮದ ಕಂಜೂರಿನಲ್ಲಿ ನಡೆದಿದೆ. ಕಂಜೂರು ನಿವಾಸಿ ಆನಂದ ಕುಲಾಲ್ ರವರ ಪುತ್ರಿ ಕೃತಿಕಾ (13) ಮೃತ ಬಾಲಕಿ. ಕೃತಿಕಾ
Read Moreಬಂಟ್ವಾಳ: ಸುರಿಬೈಲು ನಿವಾಸಿ ಸುಲೈಮಾನ್ ಎಂಬವರ ಪುತ್ರ 19 ವರ್ಷ ಪ್ರಾಯದ ಅಬ್ದುಲ್ ಸಮದ್ ಅವರನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮನನ್ನು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಅವಧಿಗೆ ಪೊಲೀಸರ ಕಸ್ಟಡಿಗೆ ನೀಡಿ ನ್ಯಾಯಾಲದ ಆದೇಶ ಮಾಡಿದೆ. ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಅಬ್ದುಲ್ ಸಮದ್ ಮೃತದೇಹವನ್ನು ಮನೆಯವರಿಗೆ ಹಸ್ತಾಂತರಿಸಲಾಗಿದೆ. ಅದ್ರಾಮ ಹಾಗೂ ಅಬ್ದುಲ್ ಸಮದ್ ಇಬ್ಬರೂ ಪರಿಚಿತರಾಗಿದ್ದು ಇತ್ತೀಚೆಗಷ್ಟೇ ಬೆಂಗಳೂರಿಗೆ ಉದ್ಯೋಗಕ್ಕೆಂದು ತೆರಳಿದ್ದ ಅಬ್ದುಲ್ ಸಮದ್‌ನನ್ನು ಊರಿಗೆ ಬರುವಂತೆ ಅದ್ರಾಮ ಪದೇ ಪದೇ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅದರಂತೆ ನ.1ರಂದು ಊರಿಗೆ ಬಂದಿದ್ದ ಸಮದ್‌ನನ್ನು ಅದ್ರಾಮ ಅವರು ತಾನಿರುವಲ್ಲಿಗೆ ಕರೆಸಿಕೊಂಡಿದ್ದು ಬಳಿಕ ತನ್ನ ರಿಕ್ಷಾದಲ್ಲಿ ಇರಾ ಗುಡ್ಡವೊಂದಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆದಿದ್ದ ಅವರಿಬ್ಬರ ಮಧ್ಯೆ ಅದ್ಯಾವುದೋ ವಿಚಾರಕ್ಕೆ ಗಲಾಟೆ ಆಗಿದೆ ಎನ್ನಲಾಗಿದೆ. ಸಮದ್ ಬೆಂಗಳೂರಿಗೆ ಹೋಗುವ ವಿಚಾರದಲ್ಲಿ ಇಬ್ಬರೊಳಗೆ ಚರ್ಚೆ ನಡೆದು ಅದು ವಿಕೋಪಕ್ಕೆ ಹೋಗಿತ್ತು ಎನ್ನುವ ಮಾತುಗಳೂ ಕೇಳಿ ಬಂದಿದೆ. ಇದೇ ವಿಚಾರವಾಗಿ ಸಮದ್‌ನನ್ನು ಕೊಲೆ ಮಾಡಿರುವ ಅದ್ರಾಮ ಬಳಿಕ ಸೀಮೆ ಎಣ್ಣೆಯನ್ನು ಸಮದ್ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಮದ್‌ನನ್ನು ಕೊಲೆ ಮಾಡಿದ ಬಳಿಕ ತನ್ನ ರಿಕ್ಷಾದಲ್ಲಿ ಗುಡ್ಡದಿಂದ ಹಿಂತಿರುಗಿದ್ದ ಅದ್ರಾಮ ಕೊಲೆ ವಿಚಾರ ಬೆಳಕಿಗೆ ಬರುವುದು ಬೇಡ ಎನ್ನುವ ನಿಟ್ಟಿನಲ್ಲಿ ಸಮದ್ ಮೃತದೇಹವನ್ನು ಗುಂಡಿಗೆ ಹಾಕಿ ಮುಚ್ಚುವ ಪ್ಲಾನ್ ಮಾಡಿಕೊಂಡಿದ್ದ. ಅದಕ್ಕಾಗಿ ತನ್ನ ಸಂಬಂಧಿಕನಾಗಿರುವ ಕೊಕ್ಕೆಪುಣಿಯ ಸೆಲೀಂ ಎಂಬವರಿಗೆ ವಿಚಾರ ತಿಳಿಸಿ ಸಹಕರಿಸುವಂತೆ ಕೇಳಿಕೊಂಡಿದ್ದ. ಇದಕ್ಕೆ ಒಪ್ಪದ ಸೆಲೀಂ ಅವರು ವಿಚಾರವನ್ನು ಪೊಲೀಸರ ಗಮನಕ್ಕೆ ತಂದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ. ಆರೋಪಿ ಅದ್ರಾಮ ಯಾವ ಕಾರಣಕ್ಕಾಗಿ ಅಬ್ದುಲ್ ಸಮದ್‌ನನ್ನು ಕೊಲೆ ಮಾಡಿದ್ದಾನೆ..? ಗುಡ್ಡದಲ್ಲಿ ಅವರೊಳಗೆ ನಿಜವಾಗಿಯೂ ನಡೆದದ್ದೇನು..? ಕೊಲೆಯ ಹಿಂದೆ ಯಾವೆಲ್ಲಾ ನಿಗೂಢತೆಗಳಿವೆ ಎನ್ನುವ ಸ್ಪಷ್ಟ ವಿಚಾರ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.
Read More