ಅರಂತೋಡು ಆರೋಗ್ಯ ಮಾಹಿತಿ ಕಾರ್ಯಕ್ರಮ
ಅರಂತೋಡು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ.ಮಂಗಳೂರು ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಸುಳ್ಯ ತಾಲ್ಲೂಕು ಐ.ಇ.ಸಿ.ವಿಭಾಗ ವತಿಯಿಂದ ಆರೋಗ್ಯ ಸೋಮವಾರ ಮತ್ತು ಚುಕ್ಕಿ-ಚಂದ್ರಮ ಆರೋಗ್ಯ ಮಾಹಿತಿ
Read Moreಅರಂತೋಡು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ.ಮಂಗಳೂರು ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಸುಳ್ಯ ತಾಲ್ಲೂಕು ಐ.ಇ.ಸಿ.ವಿಭಾಗ ವತಿಯಿಂದ ಆರೋಗ್ಯ ಸೋಮವಾರ ಮತ್ತು ಚುಕ್ಕಿ-ಚಂದ್ರಮ ಆರೋಗ್ಯ ಮಾಹಿತಿ
Read Moreಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು
Read Moreಕಾಪು: ಉಡುಪಿ, ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸಿದರು.
Read Moreಸುಳ್ಯ ನಗರ ಪಂಚಾಯತ್ ವಾರ್ಡ್ ನಾವೂರು ಹಿಲ್ ಟಾಪ್ ಗುಡ್ಡೆಯ ಪರಿಸರದ ಜನತೆಯ ನೀರಿನ ಸಮಸ್ಯೆ ಮತ್ತು ನಾವೂರು ಮುಖ್ಯ ರಸ್ತೆಗೆ ಕಾಂಕ್ರೀಟೀಕರಣದ ಕಾಮಗಾರಿ ಶೀಘ್ರ ಆರಂಭಗೊಳ್ಳುವ
Read Moreಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿಯವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಮಟ್ಟಾರು ರತ್ನಕಾರ ಹೆಗ್ಡೆ
Read Moreಸುಳ್ಯ ತಾಲೂಕು ಅರಂತೋಡು ಗ್ರಾಮದ ಬಿಳಿಯಾರು ಪೆಟ್ರೋಲ್ ಬಂಕ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕಿಗೆ ಜೀಪು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯವಾಗಿ ಆಸ್ಪತ್ರೆಗೆ
Read Moreಮಂಗಳೂರು: ಎನ್.ಐ.ಎ ಬೆಳ್ಳಾರೆಯ ಶಾಫಿ ಬೆಳ್ಳಾರೆ , ಇಕ್ಬಾಲ್ ಬೆಳ್ಳಾರೆ ಯನ್ನು ಯಾಕೆ ಬಂಧಿಸಿದ್ದಾರೆ ಎಂಬುವುದು ತಿಳಿದಿಲ್ಲ. ಇವರು ಎಲ್ಲಿಯೂ ಅಡಗಿಕೂತವರಲ್ಲ. ಇವರು ಸಭೆ ಕಾರ್ಯಕ್ರಮ ,
Read Moreಪುತ್ತೂರು: ಆಶಾದೀಪ ಸಹಾಯ ಹಸ್ತ ಕುಂಬ್ರ ಎಂಬ ಸಹಾಯ ಸಂಸ್ಥೆಯು ಕುಂಬ್ರವನ್ನು ಕೇಂದ್ರವಾಗಿ ಇಟ್ಟುಕೊಂಡು ಸುತ್ತಮುತ್ತಲಿನ ಪರಿಸದ ರೋಗಿಗಳಿಗೆ ಉಪಯೋಗಿಸಲು ಬೇಕಾದ ವೀಲ್ ಚಯರ್,ವಾಕರ್, ಏರ್ ಬೆಡ್,
Read Moreಪುತ್ತೂರು: ಕಬಕದಲ್ಲಿ ಸುಮಾರು 23 ಎಕರೆ ಜಮೀನಿನಲ್ಲಿ ಅಂತರ್ರಾಷ್ಟ್ರೀಯ ಗುಣಮಟ್ಟದ ಕ್ರಿಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಸರಕಾರ ಅನುಮೋದನೆ ನೀಡಿರುವುದು ಸಂತಸ ತಂದಿದೆ. ಗ್ರಾಮೀಣ ಪ್ರದೇಶವೇ ಹೆಚ್ಚು ಇರುವ ತಾಲೂಕಿನಲ್ಲಿ ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆ ಅನಾವರಣಗೊಳಿಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ ಎಂದು ಪುತ್ತೂರು ಕಮ್ಯುನಿಟಿ ಸೆಂಟರ್‌ನ ಅಧ್ಯಕ್ಷ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ. ಬೆಳೆಯುತ್ತಿರುವ ಪುತ್ತೂರು ಪಟ್ಟಣದಲ್ಲಿ ಇಂತಹ ಯೋಜನೆ ಭವಿಷ್ಯದ ದೃಷ್ಠಿಯಿಂದಲೂ ಮಹತ್ವಪೂರ್ಣವಾಗಿದೆ. ದೂರದೃಷ್ಟಿಯೊಂದಿಗೆ ಕಬಕದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರದಲ್ಲಿ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಿದ ಶಾಸಕ ಸಂಜೀವ ಮಠಂದೂರು ಅವರ ಕಾರ್ಯ ಶ್ಲಾಘನೀಯವಾಗಿದ್ದು ಅದಕ್ಕಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಅಮ್ಜದ್ ಖಾನ್ ಹೇಳಿದರು. ಕ್ರೀಡಾ ಕ್ಷೇತ್ರದಲ್ಲಿ ತಾಲೂಕಿನ ಹಲವಾರು ಪ್ರತಿಭೆಗಳನ್ನು ಪ್ರೊತ್ಸಾಹಿಸುವ ಅವಶ್ಯಕತೆಯಿದ್ದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪ್ರತಿಭೆಗಳನ್ನು ಕ್ರೀಡೆಯಲ್ಲಿ ಬೆಳೆಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ. ಇಂತಹ ಕ್ರೀಡಾಂಗಣಗಳು ತಾಲೂಕಿನಲ್ಲಿ ಆಗುವುದರಿಂದ ತಾಲೂಕಿನ ಅಭಿವೃದ್ಧಿಗೂ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕ್ರೀಡಾಂಗಣ ಕಬಕ ಪ್ರದೇಶದಲ್ಲಿ ನಿರ್ಮಾಣಕ್ಕೆ ಅವಕಾಶವಾಗಿರುವುದು ನಮ್ಮ ಊರು ಎಂಬ ನೆಲೆಯಲ್ಲೂ ಹೆಮ್ಮೆ ತಂದಿದೆ ಎಂದು ಯುನಿವರ್ಸಿಟಿ ಮಟ್ಟದಲ್ಲಿ ಕ್ರಿಕೆಟ್ ಆಡಿರುವ ಒಂದು ಸಮಯದಲ್ಲಿ ಅತ್ಯುತ್ತಮ ಕ್ರಿಕೆಟ್ ಆಟಗಾರನೂ ಆಗಿದ್ದ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.
Read Moreಬೆಳ್ತಂಗಡಿ : ಸಮಾಜ ಪರಿವರ್ತನಾ ಚಳವಳಿಯ ನಾಯಕ, ಅಂಬೇಡ್ಕರ್‌ವಾದಿ ಪಿ. ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ. ಕಳೆದ ಜುಲೈ 6ರಂದು
Read More