ಕರಾವಳಿ

ಕರಾವಳಿಕ್ರೈಂ

ಸುಳ್ಯ: ನ.ಪಂ ಮಾಜಿ ಉಪಾಧ್ಯಕ್ಷರ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ

ಸುಳ್ಯದ ನ.ಪಂ ಮಾಜಿ ಉಪಾಧ್ಯಕ್ಷರ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಅ.24ರಂದು ನಡೆದಿದೆ. ವ್ಯಕ್ತಿಯನ್ನು ಸುಳ್ಯ.ನ.ಪಂ ಮಾಜಿ ಉಪಾಧ್ಯಕ್ಷರ ಶಾಂತಿ ಪ್ರಭುರವರ ಪತಿ

Read More
Uncategorizedಕರಾವಳಿ

ಕಾಣಿಯೂರು ಪ್ರಕರಣ: ಮಹಿಳೆ ಮನೆಗೆ ಸಚಿವ ಅಂಗಾರ  ಭೇಟಿ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

ಪುತ್ತೂರು: ಕಾಣಿಯೂರು ಸಮೀಪದ ದೋಳ್ಪಾಡಿಯಲ್ಲಿ ಬೆಡ್ ಶೀಟ್ ವ್ಯಾಪಾರಿಗಳಿಬ್ಬರು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದು ಅವರಿಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವ, ಸುಳ್ಯ ಶಾಸಕ ಎಸ್ ಅಂಗಾರ ತಿಳಿಸಿದ್ದಾರೆ. ಅ.೨೩ರಂದು ಘಟನೆ ನಡೆದಿದೆ ಎನ್ನಲಾದ ಮಹಿಳೆಯ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಹಿಳೆಯ ಮೇಲಿನ ಮಾನಭಂಗ ಯತ್ನ ಪ್ರಕರಣವನ್ನು ಮರೆಮಾಚುವ ಉದ್ದೇಶದಿಂದ ಪ್ರಕರಣವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆದಿದೆ. ವ್ಯಾಪಾರಿಗಳ ಪರವಾಗಿ ಕೆಲವರು ಮಾತನಾಡುತ್ತಿದ್ದು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಮಾನಭಂಗ ಯತ್ನಕ್ಕೊಳಗಾದ ಮಹಿಳೆಗೆ ರಕ್ಷಣೆ ನೀಡುವುದರ ಜೊತೆಗೆ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಒತ್ತಾಯಿಸುವುದಾಗಿ ಅವರು ಹೇಳಿದರು. ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಜೊತೆಗಿದ್ದರು.

Read More
ಕರಾವಳಿರಾಜಕೀಯ

ವ್ಯಾಪಾರಿಗಳ ಮೇಲೆ ಕಾಣಿಯೂರಿನಲ್ಲಿ ಗುಂಪು ಹಲ್ಲೆ ಪ್ರಕರಣ: ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು- ಕಾಂಗ್ರೆಸ್ ಮುಖಂಡ ಹಾರಿಸ್ ಬೈಕಂಪಾಡಿ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಾದ ಮಂಗಳೂರಿನ ಅಡ್ಡೂರಿನ ರಫೀಕ್ ಮತ್ತು ರಮೀಝುದ್ದೀನ್ ಎಂಬವರ ಮೇಲೆ ಮೇಲೆ ನಡೆದ ಕೊಲೆಯತ್ನ ಪ್ರಕರಣದ

Read More
ಕರಾವಳಿ

ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ: ಆರು ಮಂದಿ ಬಂಧನ

ಮಂಗಳೂರು: ಕಡಬ ತಾಲೂಕಿನ ಕಾಣಿಯೂರು ಗ್ರಾಮದಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು

Read More
ಕರಾವಳಿ

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಆಹುತಿಯಾದರೂ ಪ್ರಯಾಣಿಕರು ಪಾರಾದ ಘಟನೆ ರವಿವಾರ ಸಂಭವಿಸಿದೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Read More
ಕರಾವಳಿಕ್ರೈಂ

ಕಾಣಿಯೂರು: ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ ಪ್ರಕರಣ- ಹಲವರು ಪೊಲೀಸ್ ವಶಕ್ಕೆ..?

ಪುತ್ತೂರು: ಜವಳಿ ವ್ಯಾಪಾರಿಗಳಿಗೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಅಡ್ಡೂರು

Read More
ಕರಾವಳಿ

ಮಂಗಳೂರು ವಿಮಾನ ನಿಲ್ದಾಣ: 1.59 ಕೋಟಿ ರೂ. ಮೌಲ್ಯದ ಚಿನ್ನ ವಶ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ಟೋಬರ್ 8 ರಿಂದ 21 ರ ನಡುವೆ 5 ಮಂದಿ ಪ್ರಯಾಣಿಕರಿಂದ 1.59 ಕೋಟಿ ರೂಪಾಯಿ ಮೌಲ್ಯದ

Read More
ಕರಾವಳಿ

ಜವಳಿ ವ್ಯಾಪಾರಕ್ಕೆಂದು ಹೋದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ,ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಖಂಡನೆ

ಸುಳ್ಯ: ಕಡಬ ತಾಲೂಕಿನ ಕಾಣಿಯೂರು ಸಮೀಪ ಕಾರಿನಲ್ಲಿ ಜವಳಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಯುವಕರ ಮೇಲೆ ಗಂಭೀರವಾಗಿ ಮರಣಾಂತಿಕ ಹಲ್ಲೆ ನಡೆಸಿ ಅವರ ಕಾರನ್ನು ಹಾನಿಗೊಳಿಸಲಾಗಿದ್ದು ಈ

Read More
ಕರಾವಳಿ

ಕಾಣಿಯೂರು: ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಡಿ. ವೈ.ಎಸ್.ಪಿಗೆ ಮನವಿ

ಪುತ್ತೂರು ಪೊಲೀಸ್ ಉಪ -ವಿಭಾಗ ವ್ಯಾಪ್ತಿಯ ಕಡಬ ತಾಲ್ಲೂಕಿನ ಕಾಣಿಯೂರು ಎಂಬಲ್ಲಿ ಮನೆ ಮನೆ ವ್ಯಾಪಾರ ಮಾಡುತ್ತಿರುವ ಬಡಪಾಯಿಗಳಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ದುಷ್ಕರ್ಮಿ ವಿರುದ್ಧ ಕಠಿಣ

Read More
ಕರಾವಳಿ

ಕಾರು ಮಾರಿ ವರ್ಷ ಕಳೆಯಿತು
ಕುಂಬ್ರದ ಶಾಮಿಯಾನ ಮಾಲಿಕಗೆ ಪೊಲೀಸ್ ನೊಟೀಸ್…!

ಪುತ್ತೂರು: ತನ್ನಲ್ಲಿದ್ದ ಇನ್ನೋವಾ ಕಾರನ್ನು ಮಾರಿ ವರ್ಷ ಕಳೆದ ಬಳಿಕ ಕುಂಬ್ರದ ಶಾಮಿಯಾನ ಮಾಲಿಕ ಮುನೀರ್ ಮುಕ್ಕೂರು ಎಂಬವರಿಗೆ `ಕಾರಿನ ನಂಬರ್ ಪ್ಲೇಟ್ ಫಾಲ್ಟ್ ಇದೆ ಎಂದು

Read More
error: Content is protected !!