ಸುರತ್ಕಲ್ ಯುವಕರಿಬ್ಬರಿಗೆ ಚೂರಿ ಇರಿದು ಕೊಲೆ ಯತ್ನ ಪ್ರಕರಣ: ನಾಲ್ವರ ಬಂಧನ
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.
Read More