ಕ್ರೈಂ

ಕರಾವಳಿಕ್ರೈಂ

ಅನನ್ಯ ಭಟ್ ಕಣ್ಮರೆ ಕೇಸ್: ಎಸ್.ಐ.ಟಿಗೆ ಹಸ್ತಾಂತರ

ಬೆಳ್ತಂಗಡಿ: ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿದ್ಯಾರ್ಥಿನಿ 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ  ಯುವತಿಯ ತಾಯಿ  15.07.2025 ರಂದು ಧರ್ಮಸ್ಥಳ ಠಾಣೆಯಲ್ಲಿ

Read More
ಕರಾವಳಿಕ್ರೈಂ

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ: ಆರೋಪಿ, ಸಂತ್ರಸ್ತೆ, ಮಗುವಿನ ಡಿಎನ್‌ಎ ಪರೀಕ್ಷೆ

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಆರೋಪಿ, ಸಂತ್ರಸ್ತೆ ಹಾಗೂ ಆಕೆಯ ಮಗುವಿನ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪ್ರಕರಣದ

Read More
ಕರಾವಳಿಕ್ರೈಂ

ಮಂಗಳೂರು: ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ ಚಿನ್ನ ದೋಚಿದ ಅಪರಿಚಿತರು, ಐದು ಮಂದಿ ವಶಕ್ಕೆ

ಮಂಗಳೂರು: ವ್ಯಕ್ತಿಯೋರ್ವರನ್ನು ಕಾರಿನಲ್ಲಿ ಅಪಹರಿಸಿ ಚಿನ್ನ ದೋಚಿದ ಪ್ರಕಾರಣಕ್ಕೆ ಸಂಬಂಧಿಸಿ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ.13ರಂದು ಬೆಳಿಗ್ಗೆ 7 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ಸರಗಳ್ಳತನ ಆರೋಪಿಯ ಬಂಧನ

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.6ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ತೂಕದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು

Read More
ಕರಾವಳಿಕ್ರೈಂ

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ

ಪುತ್ತೂರು: ಬನ್ನೂರು ಗ್ರಾಮದ ಕನಡ್ಕ ನಿವಾಸಿ, ಜಿಡೆಕಲ್ಲು ಕಾಲೇಜಿನ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17ರಂದ ನಡೆದಿದೆ. ಬನ್ನೂರು ಗ್ರಾಮದ ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್

Read More
ಕರಾವಳಿಕ್ರೈಂ

ಮನೆ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ಆ.12ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳದ ಮನೆಯೊಂದರಲ್ಲಿ ನಡೆದ, ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,

Read More
ಕರಾವಳಿಕ್ರೈಂ

ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ದಸ್ತಗಿರಿ

ಪುತ್ತೂರು: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಆರೋಪಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.  ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉನ್ಮೇಶ ಎಂದು

Read More
ಕರಾವಳಿಕ್ರೈಂ

ಪತ್ರಕರ್ತ ದಿ. ಬಿ ಟಿ ರಂಜನ್‌ ಅವರ ಪುತ್ರಿ ಬಿ.ಟಿ ಸೌಮ್ಯಾ ನಿಧನ

ಪುತ್ತೂರು: ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್‌ ಅವರ ಪುತ್ರಿ ಬಿ.ಟಿ.ಸೌಮ್ಯ (29) ಅವರು ಆ.16ರಂದು ನಿಧನರಾಗಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಸೌಮ್ಯ ಅವರು ಪತ್ರಿಕೋದ್ಯಮದಲ್ಲಿ ಪದವೀಧರೆ.

Read More
ಕರಾವಳಿಕ್ರೈಂ

2012ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿ ನಾಪತ್ತೆಯಾಗಿದ್ದ ಹೇಮಲತಾ: ಸಹೋದರನಿಂದ ದೂರು

ಬೆಳ್ತಂಗಡಿ: 2012ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿದ ಕುಮಾರಿ ಹೇಮಲತಾ (17) ಎಂಬಾಕೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುವಂತೆ ಆಕೆಯ ಸಹೋದರ ಕಾವಳಮೂಡೂರು ನಿವಾಸಿ ನಿತಿನ್ ದೇವಾಡಿಗ

Read More
ಕರಾವಳಿಕ್ರೈಂ

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಕಾರಿನಲ್ಲಿ ಅಕ್ರಮ ದನ ಸಾಗಾಟ: ಓರ್ವನ ಬಂಧನ, ಇಬ್ಬರು ಪರಾರಿ

ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಕಾರಿನಲ್ಲಿ ಹಿಂಸಾತ್ಮಕವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ವಾಹನ ಸಹಿತ ಒಬ್ಬ ಆರೋಪಿ, ಸಾಗಾಟ ಮಾಡುತ್ತಿದ್ದ ದನಗಳನ್ನು ಪೊಲೀಸರು

Read More
error: Content is protected !!