ಕ್ರೈಂ

ಕರಾವಳಿಕ್ರೈಂ

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ  ಮನೆಯ ಅಂಗಳಕ್ಕೆ ನುಗ್ಗಿದ ಆ್ಯಂಬುಲೆನ್ಸ್

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಡಿ.9ರಂದು ಬೆಳಿಗ್ಗೆ 34-ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ

Read More
ಕರಾವಳಿಕ್ರೈಂ

ವಿಟ್ಲ: ಜೋಕಾಲಿಗೆ ಹಗ್ಗ ಸುತ್ತಿ ಬಾಲಕಿ ಮೃತ್ಯು ಪ್ರಕರಣಕ್ಕೆ ತಿರುವು: ಆತ್ಮಹತ್ಯೆ ಶಂಕೆ

ವಿಟ್ಲ: ವಿಟ್ಲ: ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ ಈ ಬಗ್ಗೆ ವಿಟ್ಲ

Read More
ಕರಾವಳಿಕ್ರೈಂ

ವಿಟ್ಲ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ವೇಳೆ ಹಗ್ಗ ಸುತ್ತಿ ಪ್ರಾಣ ಬಿಟ್ಟ ಬಾಲಕಿ!

ವಿಟ್ಲ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯ ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8ರಂದು ನಡೆದಿದೆ.

Read More
ಕರಾವಳಿಕ್ರೈಂ

ಉಳ್ಳಾಲ: ಗ್ಯಾಸ್ ಸ್ಫೋಟ; ತಾಯಿ ಹಾಗೂ ಮೂವರು ಮಕ್ಕಳು ಗಂಭೀರ

ಮಂಗಳೂರು: ಗ್ಯಾಸ್ ಸೋರಿಕೆಯಿಂದ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ

Read More
ಕರಾವಳಿಕ್ರೈಂ

ಸವಣೂರು: ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ: ಮಾಂತೂರು, ಶಾಂತಿನಗರದಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ ಮಾಡುತ್ತಿದ್ದ ಇಬ್ಬರನ್ನು ಸವಣೂರು ಸಮೀಪ ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸವಣೂರು ಸಮೀಪ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ

Read More
ಕರಾವಳಿಕ್ರೈಂ

ಪುತ್ತೂರು: ಮೊಬೈಲ್ ಟವರ್ ಬ್ಯಾಟರಿ ಕಳವು ಪ್ರಕರಣ: ಆರೋಪಿ ಬಂಧನ

ಮೊಬೈಲ್ ಟವರ್ ಬ್ಯಾಟರಿಗಳನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನ.19ರಂದು ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಬುಳೇರಿಕಟ್ಟೆ ಸಾಜರೋಡ್ ಮಾಪಲೆಕೊಚ್ಚಿ ಎಂಬಲ್ಲಿ ನಡೆದ ಮೊಬೈಲ್ ಟವರ್

Read More
ಕರಾವಳಿಕ್ರೈಂ

ಸುಳ್ಯ: ನಿಲ್ಲಿಸಿದ್ದ ಲಾರಿಯ ಟಯರ್ ಕಳ್ಳತನ

ಸುಳ್ಯ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯ ಟಯರ್ ಕಳ್ಳತನ ಆದ ಘಟನೆ ಸುಳ್ಯದ ಪೆರಾಜೆಯಲ್ಲಿ ಶುಕ್ರವಾರ ನಡೆದಿದೆ. ಲಾರಿಯಲ್ಲಿ ರಬ್ಬರ್ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ತು. ನಾಲ್ಕು ದಿನಗಳ

Read More
ಕರಾವಳಿಕ್ರೈಂ

ವಿಟ್ಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಉದ್ಯಮಿ

ವಿಟ್ಲ: ಉದ್ಯಮಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.7ರಂದು ನಡೆದಿದೆ. ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ಮಾಲಕ, ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60)

Read More
ಕರಾವಳಿಕ್ರೈಂ

ಅಂಗನವಾಡಿಗೆ ನುಗ್ಗಿ  ಸಹಾಯಕಿಯ ಕೊರಳಿನಲ್ಲಿದ್ದ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿ

ಮಂಗಳೂರು: ಅಂಗನವಾಡಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಅಂಗನವಾಡಿ ಸಹಾಯಕಿಯ ಕೊರಳಿನಲ್ಲಿದ್ದ ಕರಿಮಣಿ ಸರವನ್ನು ಕಿತ್ತು ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ನಡೆದಿದೆ.

Read More
ಕರಾವಳಿಕ್ರೈಂ

ವಗ್ಗ ಸಮೀಪ ಬಸ್-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸಾವು

ಬೆಳ್ತಂಗಡಿ: ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್‌ ನಡುವೆ ಡಿ.5ರಂದು ರಾತ್ರಿ ವಗ್ಗ ಸಮೀಪ ಅಪಾಘತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ

Read More
error: Content is protected !!