ಕ್ರೈಂ

ಕ್ರೈಂರಾಷ್ಟ್ರೀಯ

ದುರಂತದಿಂದ ನಲುಗಿ ಹೋಗಿರುವ  ವಯನಾಡಿನಲ್ಲಿ ಕಳ್ಳರ ಹಾವಳಿ.!?

ವಯನಾಡು: ಭೂಕುಸಿತ, ಪ್ರವಾಹ ದುರಂತದಿಂದ ನಲುಗಿ ಹೋಗಿರುವ ಕೇರಳದ ವಯನಾಡಿನಲ್ಲಿ ಇದೀಗ ಕಳ್ಳರ ಹಾವಳಿ ಶುರುವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ವಿದ್ಯಾರ್ಥಿ ಮೃತ್ಯು

ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ (17ವ) ಧಿಡೀರ್ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಆ.3ರಂದು ನಡೆದಿದೆ.

Read More
ಕ್ರೈಂರಾಷ್ಟ್ರೀಯ

ವಯನಾಡು: ಅರಣ್ಯ ಪ್ರದೇಶದಲ್ಲಿ ಅನ್ನ ಆಹಾರವಿಲ್ಲದೆ ಕಂಗಾಲಾಗಿದ್ದ  ಕುಟುಂಬದ ರಕ್ಷಣೆ

ವಯನಾಡಿನ ಅರಣ್ಯ ಪ್ರದೇಶದಲ್ಲಿ ಅನ್ನ ಆಹಾರವಿಲ್ಲದೆ ಅಲೆದಾಡುತ್ತಿದ್ದ ಬುಡಕಟ್ಟು ಕುಟುಂಬಕ್ಕೆ ಸೇರಿದ ತಾಯಿ ಮತ್ತು ನಾಲ್ಕು ವರ್ಷದ ಮಗನನ್ನು ಅರಣ್ಯಾಧಿಕಾರಿಗಳ ತಂಡ ಪತ್ತೆಹಚ್ಚಿದೆ. ಈ ವೇಳೆ ವಿಚಾರಣೆ

Read More
ಕ್ರೈಂರಾಷ್ಟ್ರೀಯ

ವಯನಾಡ್ ಮಹಾದುರಂತ: ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳ

ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಮೃತದೇಹಗಳು ಪತ್ತೆಯಾಗುತ್ತಿದ್ದು ಇದರಿಂದಾಗಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 330 ಕ್ಕೆ ಏರಿಕೆಯಾಗಿದೆ. ಇನ್ನೂ 280 ಮಂದಿಗಾಗಿ ಶೋಧ ಕಾರ್ಯಾಚರಣೆ

Read More
ಕರಾವಳಿಕ್ರೈಂ

ಕಡಬ: ಐತ್ತೂರು ಸಮೀಪದ ತೋಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕಡಬ: ತಾಲೂಕಿನ ಐತ್ತೂರು ಗ್ರಾಮದ ಅರ್ಬಿತ್ತೋಡಿ ತೋಡಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತಪಟ್ಟವರನ್ನು ರಮೇಶ್ (44.ವ) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಕಡಬ ಪೊಲೀಸರು ಹಾಗೂ ಐತ್ತೂರು ಗ್ರಾ.ಪಂ ಅಧ್ಯಕ್ಷರು,

Read More
ಕ್ರೈಂರಾಷ್ಟ್ರೀಯ

ವಯನಾಡು ಪ್ರವಾಹ: ಮೃತಪಟ್ಟವರ ಸಂಖ್ಯೆ 275ಕ್ಕೆ ಏರಿಕೆ

ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತ, ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 275ಕ್ಕೆ ಏರಿಕೆಯಾಗಿದ್ದು 230 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಭೂಕುಸಿತದಲ್ಲಿ ನೂರಾರು

Read More
ಕ್ರೈಂರಾಷ್ಟ್ರೀಯ

ವಯನಾಡು ಪ್ರವಾಹ: ಬೇರೆಯವರ ಮಗುವನ್ನು ರಕ್ಷಿಸಲು ಹೋಗಿ ತನ್ನ ಮಗಳನ್ನೇ ಕಳೆದುಕೊಂಡ ತಾಯಿ..!

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದು ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಪ್ರವಾಹ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ

Read More
ಕ್ರೈಂಜಿಲ್ಲೆ

ಶಿರಾಡಿ ಘಾಟ್: ಮತ್ತೆ ಭಾರೀ ಭೂಕುಸಿತ

ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಶಿರಾಡಿ ಘಾಟ್ ರಸ್ತೆ, ಇದೀಗ ಮತ್ತೆ ಭೂಕುಸಿತಕ್ಕೆ ಒಳಗಾಗಿದೆ. ಮಾರೇನಹಳ್ಳಿಯಲ್ಲಿ

Read More
ಕ್ರೈಂರಾಷ್ಟ್ರೀಯ

ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಗಳಿಗೆ ತಲಾ ರೂ.5 ಲಕ್ಷ  ಪರಿಹಾರ: ಸಿಎಂ ಸಿದ್ದರಾಮಯ್ಯ

ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮೃತರ

Read More
ಕ್ರೈಂರಾಷ್ಟ್ರೀಯ

ವಯನಾಡ್‌ ಭೂಕುಸಿತ: ಮೃತರ ಸಂಖ್ಯೆ 157ಕ್ಕೆ ಏರಿಕೆ

ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 157ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು

Read More
error: Content is protected !!