ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ-ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಬಂಧನ
ಬೆಳ್ಳಾರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬವರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Read Moreಬೆಳ್ಳಾರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬವರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Read Moreಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಕಾಶಿಪಟ್ನ ಗ್ರಾಮದ ಉರ್ದುಗುಡ್ಡೆ ಎಂಬಲ್ಲಿ ಸೆ.19ರಂದು ನಡೆದಿದೆ. ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ (63ವ) ಹಾಗೂ
Read Moreಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯ
Read Moreಹಿಜ್ಬುಲ್ಲಾ ಸಂಘಟನೆಯನ್ನು ಗುರಿಯಾಗಿಸಿ ಪೇಜರ್ ಸ್ಫೋಟ ಘಟನೆಯ ಬೆನ್ನಲ್ಲೇ ಲೆಬನಾನ್ ನಲ್ಲಿ ಸಂಭವಿಸಿದ ವಾಕಿಟಾಕಿ ಮತ್ತು ಫೋನ್ ಸ್ಫೋಟ ಘಟನೆಗಳಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿದ್ದು, 300ಕ್ಕೂ
Read Moreಬೆಂಗಳೂರು: ಡ್ರಗ್ಸ್ ಹಾವಳಿ ತಡೆಗೆ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು ಶೇ.
Read Moreಕಡಬ: ಗಾಡ್ರೇಜ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿರುವ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಸಮೀಪದ ಏನೆಕಲ್ಲು ನಿವಾಸಿ ಹರೀಶ್ ಪಿ. (60 ವ.)
Read Moreವಿಟ್ಲ: ಮನೆಯ ಹಿಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿ ಸೆ.17ರಂದು ನಡೆದಿದೆ. ಮನೆಯ ಲೀಲಾ ಕೆ
Read Moreಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ಸೆ.16 ರಂದು ನಡೆದಿದೆ.
Read Moreಸುರತ್ಕಲ್: ಕೃಷ್ಣಾಪುರ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಆಶ್ರಯ ಕಾಲನಿ
Read Moreಬಂಟ್ವಾಳ: ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕೆಲವೇ ಸಮಯದಲ್ಲಿ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ನ್ನು ಕಳವಾದ ಘಟನೆ ವರದಿಯಾಗಿದೆ.ನಿವೃತ್ತ ಸೈನಿಕ, ಹಿರಿಯ ನಾಗರಿಕರೋರ್ವರು ಬಿ.ಸಿ
Read More